Monday, October 19, 2026
Monday, October 19, 2026

ಶ್ರೀಕಾಳಿಕಾಂಬ ದೇವಾಲಯದಲ್ಲಿ ಶರನ್ನವರಾತ್ರಿ ವೈವಿಧ್ಯಮಯ ಪುಷ್ಪಾಲಂಕಾರ- ಪೂಜೆ

Date:

ಶಿವಮೊಗ್ಗ ಶಾಖಾ ಮಠದಲ್ಲಿ ಶ್ರೀ ಕಾಲಭೈರವೇಶ್ವರ ಸ್ವಾಮಿ ಮತ್ತು ಶೀ ಕಾಳಿಕಾಂಬ ದೇವಿಯ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಪ್ರಯುಕ್ತ ಹೋಮ ಹವನಾದಿಗಳನ್ನು, ವಿಶೇಷವಾದ ಪೂಜಾ ಕೈಂಕರ್ಯಗಳನ್ನು ಏರ್ಪಡಿಸಲಾಗಿತ್ತು.
ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ,ಏಳನೇ ದಿನ ಆರಾಧಿಸುವ ದುರ್ಗೆಯ ಏಳನೇ ಶಕ್ತಿಯೇ ಕಾಳ ರಾತ್ರಿ,ನವರಾತ್ರಿ ಪ್ರಯುಕ್ತ ಶ್ರೀ ಕಾಳಿಕಾಂಬ ದೇವಿಗೆ ವಿವಿಧ ಹೂವುಗಳಿಂದ ಕಾಳ ರಾತ್ರಿ ದುರ್ಗಾದೇವಿ ಅಲಂಕಾರವನ್ನು, ವಿಶೇಷ ಪೂಜಾ ಕೈಂಕರ್ಯಗಳನ್ನು ಪೂಜ್ಯರಿಂದ ನೆರವೇರಿಸಲಾಯಿತು.
ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತರಿದ್ದರು.
ಪೂಜಾ ಕಾರ್ಯಕ್ರಮದಲ್ಲಿ , ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ಎಸ್. ಎಚ್.,ಶಿಕ್ಷಕರು, ಉಪನ್ಯಾಸಕರು, ವಿವಿಧ ಸಂಘ ಸಂಸ್ಥೆಗಳ ಅಧ್ಯಕ್ಷರು ಮತ್ತು ಸದಸ್ಯರು ಶ್ರೀಮಠದ ಸದ್ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...