Wednesday, October 21, 2026
Wednesday, October 21, 2026

“ಯುವ ದಸರಾ” ಮೆಚ್ಚುಗೆ ಹಂಚಿಕೊಂಡ ಸಂಸದ ಬಿ.ವೈ.ರಾಘವೇಂದ್ರ

Date:

​ಶಿವಮೊಗ್ಗದ ವೈಭವದ ಯುವ ದಸರಾ ಕಾರ್ಯಕ್ರಮದಲ್ಲಿ, ಗೌರವಾನ್ವಿತ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪನವರು, ‘ಕ್ರೇಜಿ ಸ್ಟಾರ್’ ಶ್ರೀ ವಿ. ರವಿಚಂದ್ರನ್ ಅವರು, ಖ್ಯಾತ ಸಂಗೀತ ನಿರ್ದೇಶಕರು ಹಾಗೂ ನಟರಾದ ಶ್ರೀ ಸಾಧು ಕೋಕಿಲ ಅವರು ಸೇರಿದಂತೆ ಹಲವು ಗಣ್ಯರೊಂದಿಗೆ ಭಾಗವಹಿಸಿದ ಕ್ಷಣ ಅತ್ಯಂತ ಸಂತಸ ತಂದಿದೆ.

​ಯುವಜನರ ಉಲ್ಲಾಸ, ಪ್ರತಿಭೆ ಮತ್ತು ಉತ್ಸಾಹಕ್ಕೆ ವೇದಿಕೆಯಾಗಿರುವ ‘ಯುವ ದಸರಾ’ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿದೆ. ನಮ್ಮ ಶಿವಮೊಗ್ಗದ ಯುವಕರ ಅಭಿವೃದ್ಧಿ ಹಾಗೂ ಅವರ ಕಲಾತ್ಮಕ ಬೆಳವಣಿಗೆಗೆ ಸದಾ ಬೆಂಬಲ ನೀಡಲು ನಾವು ಬದ್ಧರಾಗಿದ್ದೇವೆ.

​ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಸಂಘಟಕರಿಗೆ, ಎಲ್ಲಾ ಕಲಾವಿದರಿಗೆ ಹಾಗೂ ಯುವ ಬಂಧುಗಳಿಗೆ ನನ್ನ ಹೃದಯಪೂರ್ವಕ ಧನ್ಯವಾದಗಳು! ಎಂದು ಸಂಸದ ಬಿ.ವೈ‌.ರಾಘವೇಂದ್ರ ಅವರು ಜನತೆಯೊಂದಿಗೆ ತಮ್ಮ ಸಂತಸ ಹಂಚಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...