ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕವಾಯತು ಮೈದಾನ ದಲ್ಲಿ, ಪೊಲೀಸ್ ಹುತಾತ್ಮರ ದಿನಾಚರಣೆ – 2026 ನ್ನು ಹಮ್ಮಿಕೊಳ್ಳಲಾಗಿದ್ದು, 01-09-2025 ರಿಂದ 31-08-2026 ಅವಧಿಯಲ್ಲಿ ಭಾರತ ದೇಶದಲ್ಲಿ ಒಟ್ಟು 154 ಪೊಲೀಸ್ ಅಧಿಕಾರಿ ಸಿಬ್ಬಂದಿರವರು ಮೃತಪಟ್ಟಿರುತ್ತಾರೆ. ಹಾಗೆಯೇ ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ನಾಟಕ ರಾಜ್ಯದ 05 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿರವರು ಮೃತಪಟ್ಟಿರುತ್ತಾರೆ. ಎಲ್ಲರ ಗೌರವಾರ್ಥ ಹತಾತ್ಮರ ಸ್ಮಾರಕಕ್ಕೆ ಪುಷ್ಪ ಚಕ್ರ ಅರ್ಪಿಸಿ ಗೌರವಿಸಲ್ಲಿಸಲಾಯಿತು
ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ
Date:
