ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮರವರ ಜಯಂತಿ ಕಾರ್ಯಕ್ರಮವನ್ನು ದಿನಾಂಕ: 23-10-2026 ರ ಶುಕ್ರವಾರ ಬೆಳಿಗ್ಗೆ 11-00 ಗಂಟೆಗೆ ನಗರದ ಕುವೆಂಪು ರಂಗಮಂದಿರ, ಶಿವಮೊಗ್ಗ ಇಲ್ಲಿ ಆಯೋಜಿಸಲಾಗಿದೆ.
ನಿವೃತ್ತ ಉಪನ್ಯಾಸಕಿ ಪ್ರೊ. ಕಿರಣ್ ದೇಸಾಯಿ ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಡಳಿತ ಕೋರಿದೆ.
ಅ.23. ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆಗೆ ಜಿಲ್ಲಾಡಳಿತದಿಂದ ಪೂರ್ವ ಸಿದ್ಧತೆ
Date:
