Friday, October 23, 2026
Friday, October 23, 2026

Department of Social Welfare 2026-27ನೇ ಸಾಲಿನ ವಿದ್ಯಾರ್ಥಿವೇತನ, ಪ್ರೋತ್ಸಾಹ ಧನ, ವಿದ್ಯಾರ್ಥಿ ನಿಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ. ಪರಿಶಿಷ್ಠ ಜಾತಿ/ ಪಂಗಡ ಇಲಾಖೆ ಪ್ರಕಟಣೆ

Date:

Department of Social Welfare ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನಲ್ಲಿ ವಿದ್ಯಾರ್ಥಿವೇತನ, ಪ್ರೋತ್ಸಾಹಧನ, ಮತ್ತು ವಿದ್ಯಾರ್ಥಿನಿಲಯ ಪ್ರವೇಶಕ್ಕಾಗಿ ವಿದ್ಯಾರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಶಿವಮೊಗ್ಗ ತಾಲ್ಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ನವೀನ ಮತ್ತು ನವೀಕರಣ ವಿದ್ಯಾರ್ಥಿಗಳು “ವಿದ್ಯಾರ್ಥಿವೇತನ ಮತ್ತು ಪ್ರೋತ್ಸಾಹಧನ ಅಭಿಯಾನ” ಕಾರ್ಯಕ್ರಮದಡಿ ಆನ್‌ಲೈನ್ ಮೂಲಕ ಇಲಾಖಾ ವೆಬ್‌ಸೈಟ್ ವಿಳಾಸ:www.sw.kar.nic.in ಹಾಗೂ twd.karnataka.gov.in ಅಥವಾ ಎಸ್.ಎಸ್.ಪಿ.ಪೋರ್ಟಲ್ ಹಾಗೂ ಹೆಚ್.ಎಂ.ಐ.ಎಸ್ ಪೋರ್ಟಲ್ ಮುಖಾಂತರ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
Department of Social Welfare ಹೆಚ್ಚಿನ ಮಾಹಿತಿಗಾಗಿ ಕಛೇರಿ ವೇಳೆಯಲ್ಲಿ, ಸಹಾಯಕ ನಿರ್ದೇಶಕರು(ಗ್ರೇಡ್-1) ರವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ವಿದ್ಯಾನಗರ, ಬಿ.ಹೆಚ್.ರಸ್ತೆ, ಶಿವಮೊಗ್ಗ, ದೂ. ಸಂ.: 08182-240512/ 9480843194 ಸಂಪರ್ಕಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...

B.Y. Raghavendra ಭಕ್ತಿ,ಜ್ಞಾನ ಮತ್ತು ಧರ್ಮನಿಷ್ಠೆಗಳಿಗೆ ಶ್ರೀಮಧ್ವಾಚಾರ್ಯರು ಒತ್ತು ನೀಡಿದ್ದರು- ಬಿ.ವೈ.ರಾಘವೇಂದ್ರ

ಜಗದ್ಗುರು ಶ್ರೀ ಮಧ್ವಾಚಾರ್ಯರು ಭಕ್ತಿ, ಜ್ಞಾನ ಮತ್ತು ಧರ್ಮನಿಷ್ಠೆಗೆ ವಿಶೇಷ ಮಹತ್ವ...

K. S. Eshwarappa ಜೀವ ಬೆದರಿಕೆ ಕರೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ದೂರು ದಾಖಲು

K. S. Eshwarappa ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರಿಗೆ ಜೀವ...

Klive Special Article ಶರನ್ನರಾತ್ರಿ…-೯.ಸಿದ್ಧಿಧಾತ್ರಿ ದೇವಿ ಆರಾಧನೆ. ಲೇ: ಜಯಭೀಮ ಜೊಯ್ಸ್. ಶಿವಮೊಗ್ಗ

Klive Special Article "ಸಿದ್ಧಗಂಧರ್ವ ಯಕ್ಷಾದ್ಯೈಃ ಅಸುರೈರಮರೈರಪಿ/ಸೇವ್ಯಮಾನಾ ಸದಾ ಭೂಯಾತ್ ಸಿದ್ಧಿದಾ...