ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿದಿಗೆ, ಮಲ್ನಾಡ್ ಆಸ್ಪತ್ರೆ, ಸೋಗಾನೆ ಮತ್ತು ಹಸೂಡಿ ಮಾರ್ಗಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿದ್ದು, ಅ.25 ರಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಮಾಚೇನಹಳ್ಳಿ, ಬಿದರೆ, ನಿದಿಗೆ, ಓತಿಘಟ್ಟ, ಸಿದ್ದರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಜಯಂತಿಗ್ರಾಮ, ಹೊನ್ನವಿಲೆ, ಜಿಲ್ಲಾ ಕೇಂದ್ರ ಕಾರಾಗೃಹ, ಕಿಯೋನಿಕ್ಸ್ ಐಟಿ ಪಾರ್ಕ್, ಮಲ್ನಾಡ್ ಆಸ್ಪತ್ರೆ, ಕೆ.ಎಸ್.ಆರ್.ಪಿ.ಕಾಲೋನಿ, ನವುಲೆಬಸವಾಪುರ, ಕೆ.ಎಂ.ಎಫ್ ಡೈರಿ, ಶೆಟ್ಟಿಹಳ್ಳಿ, ಮಾಳೇನಹಳ್ಳಿ, ಗುಡ್ರಕೊಪ್ಪ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಮಾಚೇನಹಳ್ಳಿ ಸುತ್ತಮುತ್ತ ಅ.25 ರಂದು ವಿದ್ಯುತ್ ವ್ಯತ್ಯಯ, ಮೆಸ್ಕಾಂ ಪ್ರಕಟಣೆ
Date:
