Monday, October 26, 2026
Monday, October 26, 2026

ಶಿವಮೊಗ್ಗದಲ್ಲಿ ತುಂಗಾ ನಾಲೆಯಲ್ಲಿ ಮುಳುಗಿ ಇಬ್ಬರು ಯುವಕರ ದುರ್ಮರಣ!

Date:

ಶಿವಮೊಗ್ಗದಲ್ಲಿ ತುಂಗಾ ನಾಲೆಯಲ್ಲಿ ಮುಳುಗಿ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಈಜಾಡಲು ನಾಲೆಗೆ ಇಳಿದಿದ್ದ ವೇಳೆ ನೀರಿನ ಆಳ ಅರಿಯದೆ ಇಬ್ಬರೂ ಮುಳುಗಿ ಸಾವನ್ನಪ್ಪಿದ್ದಾರೆ. ಮೃತರನ್ನು ಜೆಪಿ ನಗರದ ನಿವಾಸಿಗಳಾದ ನದೀಮ್ (28) ಮತ್ತು ಅಯಾನ್ (18) ಎಂದು ಗುರುತಿಸಲಾಗಿದೆ.

ಇಂದು ಮಧ್ಯಾಹ್ನ ಗೆಳೆಯರ ಬಳಗದೊಂದಿಗೆ ತೆರಳಿದ್ದ ಇಬ್ಬರು ಯುವಕರು, ಪವರ್ ಹೌಸ್ ಪಕ್ಕದಲ್ಲಿರುವ ತುಂಗಾ ನಾಲೆಯಲ್ಲಿ ಈಜಾಡಲು ಇಳಿದಿದ್ದರು. ಈ ವೇಳೆ ನೀರಿನ ಆಳ ತಿಳಿಯದೆ ಇಬ್ಬರೂ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ಪತಿ ಮತ್ತು ಪತಿಮನೆಯವರಿಂದ ಕಿರುಕುಳ: ಗೃಹಿಣಿ ಆತ್ಮಹತ್ಯೆ.

Breaking News ಗಂಡ ಹಾಗೂ ಗಂಡನ ಮನೆಯವರ ಕಿರುಕುಳದಿಂದ ವಿಷ ಸೇವಿಸಿ...

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು...