ಶಿವಮೊಗ್ಗ ನಗರ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ಅ.31 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ತುರ್ತು ನಿರ್ವಹಣೆ ಹಾಗೂ ಕಾಮಗಾರಿ ಹಮ್ಮಿಕೊಂಡಿದ್ದು, ಗೋಪಿಶೆಟ್ಟಿಕೊಪ್ಪ, ಸಿದ್ದೇಶ್ವರ ಸರ್ಕಲ್, ಭವಾನಿ ಲೇಔಟ್, ಆಶ್ರಯ ಬಡಾವಣೆ, ಚಾಲುಕ್ಯನಗರ, ಕೆ.ಹೆಚ್.ಬಿ. ಕಾಲೋನಿ, ಹಳೆ ಊರು ಗೋಪಿಶೆಟ್ಟಿಕೊಪ್ಪ, ಗದ್ದೆಮನೆ ಲೇಔಟ್, ಆನಂದಗಿರಿ ಬಡಾವಣೆ, ಮಂಜಪ್ಪ ಬಸಪ್ಪ ಲೇಔಟ್, ಜಿ.ಎಸ್.ಕ್ಯಾಸ್ಟಿಂಗ್, ಸೋಮಣ್ಣ ಫ್ಯಾಕ್ಟರಿ, ಸಲೀಮ್ ಫ್ಯಾಕ್ಟರಿ, ಕಾಮತ್ ಲೇಔಟ್, ಮೇಲಿನ ತುಂಗಾನಗರ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗದ ಹಲವು ಬಡಾವಣೆಗಳಲ್ಲಿ ಅ.31ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ
Date:
