Sunday, November 1, 2026
Sunday, November 1, 2026

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Date:

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ. 50ರಷ್ಟು ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.
ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದ್ದು, ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ https://kpp.karnataka.gov.in ನಲ್ಲಿ ಕೂಡ ಈ ಶೇ.50 ರಷ್ಟು ರಿಯಾಯಿತಿ ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಸಂಖ್ಯೆ:080-22107705 ನ್ನು ಸಂಪರ್ಕಿಸಬಹುದೆಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...