Thursday, November 5, 2026
Thursday, November 5, 2026

ಬಂಜಾರ ಸಮುದಾಯದ ಅಭಿವೃದ್ಧಿಗೆ ವಿವಿಧ ಯೋಜನೆಗಳಡಿ ಆನ್‌ಲೈನ್ ಅರ್ಜಿ ಆಹ್ವಾನ

Date:

ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮವು ಬಂಜಾರ ಸಮುದಾಯದ ಜನರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳನ್ನು ಹಮ್ಮಿಕೊಂಡಿದ್ದು, ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
ಸ್ವಯಂ ಉದ್ಯೋಗ ನೇರಸಾಲ-ರೂ.1 ಲಕ್ಷ, ಕುರಿ ಸಾಕಾಣಿಕೆ ಯೋಜನೆ- ರೂ.1 ಲಕ್ಷ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ- ರೂ.2 ಲಕ್ಷ, ಸ್ವಾವಲಂಭಿ ಸಾರಥಿ- ರೂ.4 ಲಕ್ಷ, ಫಾಸ್ಟ್ ಫುಡ್ ಟ್ರಕ್ ಟ್ರೈಲರ್/ ಮೊಬೈಲ್ ಕಿಚನ್ ಫುಡ್ ಕಿಯೋಸ್ಕ್- ರೂ.4 ಲಕ್ಷ, ಹೈನುಗಾರಿಕೆ- ರೂ.1.25 ಲಕ್ಷ, ಗಂಗಾ ಕಲ್ಯಾಣ ಯೋಜನೆ- ರೂ.3.75 ಲಕ್ಷ, ಭೂ ಒಡೆತನ ಯೋಜನೆ- ರೂ.20 ಲಕ್ಷ, ಮೈಕ್ರೋಕ್ರೆಡಿಟ್ ಯೋಜನೆ- ರೂ.5 ಲಕ್ಷ ಸೌಲಭ್ಯ ನೀಡಲಾಗುವುದು.
ಆಸಕ್ತ ಬಂಜಾರ ಸಮುದಾಯದವರು ಸ್ಥಳೀಯ ಗ್ರಾಮ ಒನ್, ಶಿವಮೊಗ್ಗ ಒನ್ ಹಾಗೂ ಕರ್ನಾಟಕ ಒನ್ ಪೋರ್ಟಲ್‌ಗಳಲ್ಲಿ ನ. 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಅಭಿವೃದ್ಧಿ ಅಧಿಕಾರಿಗಳು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...