Friday, November 6, 2026
Friday, November 6, 2026

ಬೈಕ್ ಸ್ಕಿಡ್ ಆಗಿ ಸವಾರನಿಗೆ ಗಂಭೀರ ಗಾಯ

Date:

ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ವಡಗೆರೆ ಬಳಿ ಬೈಕ್ ನಿಯಂತ್ರಣ ತಪ್ಪಿ ಸ್ಕಿಡ್ ಆಗಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.

ಶಿಕಾರಿಪುರ ತಾಲೂಕಿನ ನೆಲಬಾಗಿಲು ಗ್ರಾಮದ ದೇವದಾಸ್ ಗಾಯಗೊಂಡ ವ್ಯಕ್ತಿ. ಪಾತ್ರೆ ವ್ಯಾಪಾರ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.

ಅಪಘಾತದ ತೀವ್ರತೆಗೆ ದೇವದಾಸ್ ಅವರಿಗೆ ಗಂಭೀರ ಗಾಯಗಳಾಗಿದ್ದು, ತೀವ್ರ ರಕ್ತಸ್ರಾವವಾಗಿದೆ. ತಕ್ಷಣ ಅವರನ್ನು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಈ ಘಟನೆ ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...