Saturday, November 7, 2026
Saturday, November 7, 2026

ಶಿವಮೊಗ್ಗಕ್ಕೆ ಚಿಕಿತ್ಸೆ ಪಡೆಯಲು ಬಂದಿದ್ದ ಮಹಿಳೆ ನಾಪತ್ತೆ. ಪೊಲೀಸ್ ಮಾಹಿತಿ

Date:

ಕಾರವಾರ ನಗರ ವಾಸಿ ಭೂದೇವಿ ಎಂಬ 69 ವರ್ಷದ ಮಹಿಳೆಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆಕೆಯನ್ನು ಶಿವಮೊಗ್ಗದ ಮಾನಸ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದುಕೊಂಡು ಬಂದ ವೇಳೆ ದಿ:05/11/2026 ರಂದು ಬೆಳಿಗ್ಗೆ ಕಾಣೆಯಾಗಿರುತ್ತಾರೆ.
ಈಕೆಯು 5 ಅಡಿ ಎತ್ತರ, ಕೋಲು ಮುಖ, ಗೋಧಿ ಮೈಬಣ್ಣ, ದಪ್ಪ ಮೈಕಟ್ಟು ಹೊಂದಿದ್ದು, ಎಡಗೈ ಮೇಲೆ ಹಳೆಯ ಗಾಯದ ಗುರುತು ಇರುತ್ತದೆ. ಕೆಂಪು ಬಣ್ಣದ ಸೀರೆ ಧರಿಸಿದ್ದು, ನೀಲಿ ಬಣ್ಣದ ಬ್ಯಾಗ್ ತೆಗೆದುಕೊಂಡು ಹೋಗಿರುತ್ತಾರೆ.
ಈಕೆಯ ಬಗ್ಗೆ ಸುಳಿವು ದೊರತಲ್ಲಿ, ದೊಡ್ಡಪೇಟಿ ಪೊಲೀಸ್ ಠಾಣೆ ದೂ.ಸಂ.: 08182-261414/ 9480803345/ 948366947 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...