Saturday, November 7, 2026
Saturday, November 7, 2026

ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾಗಿ ಎಸ್.ಟಿ.ಹಾಲಪ್ಪ ನೇಮಕ

Date:

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ( ಆಡಳಿತ) ಎಸ್ ಟಿ ಹಾಲಪ್ಪನವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶಿಸಿದೆ ಅವರನ್ನು ಇಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...

Kannada Rajyotsava ಕನ್ನಡ ಭಾಷೆಯನ್ನು ಉಳಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ: ಹೆಚ್.ಸಿ. ಸುರೇಶ್

Kannada Rajyotsava ಅನ್ಯ ಭಾಷೆಗಳ ಪ್ರಭಾವದಿಂದ ಕನ್ನಡ ಭಾಷೆಯ ಬಳಕೆ ಕಡಿಮೆಯಾಗುತ್ತಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...