ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ 2026ನೇ ಸಾಲಿನ 25ನೇ ಸಚಿವ ಸಂಪುಟ ಸಭೆಯ ಬಳಿಕ, ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮಾಧ್ಯಮಗೋಷ್ಠಿ ನಡೆಸಿ ಸಚಿವ ಸಂಪುಟ ಸಭೆಯ ನಿರ್ಣಯಗಳ ಬಗ್ಗೆ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಶ್ರೀ ಈಶ್ವರ ಬಿ.ಖಂಡ್ರೆ ಅವರು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ, ಶಾಸಕರು ಹಾಗೂ ಮಾಜಿ ಸಚಿವರರಾದ ಶ್ರೀ ರಹೀಂ ಖಾನ್, ಶಾಸಕರಾದ ಶ್ರೀ ಟಿ.ಡಿ. ರಾಜೇಗೌಡ ಉಪಸ್ಥಿತರಿದ್ದರು.
