ರಾಜ್ಯ ಸರ್ಕಾರದ ಅಸಹಕಾರದಿಂದ ಶಿವಮೊಗ್ಗ ವಿಮಾನ ನಿಲ್ದಾಣ ಹಿನ್ನಡೆ ಅನುಭವಿಸುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಆರೋಪಿಸಿದ್ದಾರೆ. ಬೆಂಗಳೂರು ಬಳಿಕ ಗೋವಾ ವಿಮಾನ ಸೇವೆಯೂ ಸ್ಥಗಿತಗೊಳ್ಳುವ ಆತಂಕ ಎದುರಾಗಿದೆ. ಕಲಬುರಗಿ, ಬೀದರ್ ವಿಮಾನ ನಿಲ್ದಾಣಗಳಿಗೆ ನೀಡುತ್ತಿರುವಂತೆ ಶಿವಮೊಗ್ಗಕ್ಕೂ ಅಗತ್ಯ ಅನುದಾನ ಮತ್ತು ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಶಿವಮೊಗ್ಗ ಏರ್ಪೋರ್ಟ್ ಉಳಿಸಲು ರಾಜ್ಯ ಸರ್ಕಾರ ಮುಂದಾಗಲಿ: ಸಂಸದ ರಾಘವೇಂದ್ರ ಆಗ್ರಹ
Date:
