ಕರ್ನಾಟಕ ಉರ್ದು ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ವಾರ್ಷಿಕ ಪ್ರಶಸ್ತಿ ಪ್ರದಾನ, ಪುಸ್ತಕ ಬಿಡುಗಡೆ ಹಾಗೂ ಜಷ್ನ್ ಎ ಉರ್ದು ಸಮಾರಂಭವನ್ನು ಸಿಎಂ ಡಿ ಕೆ ಶಿವಕುಮಾರ್ ಅವರು ಸೋಮವಾರ ಬೆಂಗಳೂರಿನ ಪುಟ್ಟಣ್ಣ ಚೆಟ್ಟಿ ಪುರಭವನದಲ್ಲಿ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಸಚಿವರಾದ ಯು. ಟಿ. ಖಾದರ್, ರಿಜ್ವಾನ್ ಅರ್ಷದ್, ರಾಜ್ಯಸಭಾ ಸದಸ್ಯ ಮನ್ಸೂರ್ ಅಲಿ ಖಾನ್, ಬಿಡಿಎ ಅಧ್ಯಕ್ಷ ಎನ್ ಎ ಹ್ಯಾರಿಸ್, ಶಾಸಕರಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹ್ಮದ್, ಉರ್ದು ಅಕಾಡೆಮಿ ಅಧ್ಯಕ್ಷ ಮೊಹ್ಮದ್ ಅಲಿ ಖಾಜಿ ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ಉರ್ದು ಅಕಾಡೆಮಿ ವಾರ್ಷಿಕ ಪ್ರಶಸ್ತಿ ಪ್ರದಾನ ಹಾಗೂ ‘ಜಷ್ನ್-ಎ-ಉರ್ದು’ ಸಮಾರಂಭ ಉದ್ಘಾಟಿಸಿದ ಸಿಎಂ ಡಿ.ಕೆ. ಶಿವಕುಮಾರ್
Date:
