Thursday, November 12, 2026
Thursday, November 12, 2026

ನಗರದಲ್ಲಿ ನ.13 ರಂದು ಕುಡಿಯುವ ನೀರು ಸರಬರಾಜಿನಲ್ಲಿ ವ್ಯತ್ಯಯ

Date:

ಶಿವಮೊಗ್ಗ ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.13 ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯೊಂದಿಗೆ ಸಹಕರಿಸಬೇಕಾಗಿ ಶಿವಮೊಗ್ಗದ ಕನನೀಸ ಮತ್ತು ಒಳ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ-ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...