Friday, November 13, 2026
Friday, November 13, 2026

ಶಿವಮೊಗ್ಗದ ಇಬ್ಬರು ರಾಷ್ಟ್ರಮಟ್ಟದ ರೋಲರ್ ಸ್ಕೇಟಿಂಗ್ ಸ್ಪರ್ಧೆಗೆ ಅಯ್ಕೆ

Date:

ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮೂಲಕ ಸ್ಕೇಟಿಂಗ್ ಕಲಿಕೆ ಪಡೆಯುತ್ತಿರುವ ಸೈಯದ್ ಪೈಜಲ್ ಹಾಗು ವೇದಾಂಷ್ ಘನೇಂದ್ರ ಪರಿಡಿ ಎಂಬ ಸ್ಕೇಟರ್ ಗಳು ರೋಲರ್ ಸ್ಕೇಟಿಂಗ್ ಆಪ್ ಇಂಡಿಯಾ (RSFI) ದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ಧಾರೆ, ಸಂಸ್ಥೆ ಅವರನ್ನು ಆತ್ಮೀಯವಾಗಿ ಅಭಿನಂದಿಸಿದೆ.
ನಮ್ಮ ಶಿವಮೊಗ್ಗ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಕ್ರೀಡಾಪಟುಗಳಿಗೆ ಸ್ಕೇಟಿಂಗ್ ಅಸೋಸಿಯೇಷನ್ ಅಧ್ಯಕ್ಷ ಮೋಹನ್ ಕುಮಾರ್, ಉಪಾಧ್ಯಕ್ಷ ಗಜೇಂದ್ರಸ್ವಾಮಿ, ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಸ್ಕೇಟಿಂಗ್ ಸಮಿತಿಯ ಸಹಕಾರ್ಯದರ್ಶಿ ಎಂ. ರವಿ ಹಾಗೂ ಎಲ್ಲಾ ಪದಾಧಿಕಾರಿಗಳು, ಮಾಜಿ ಕಾರ್ಪೂರೇಟರ್ ಈ. ವಿಶ್ವಾಸ್ ಅವರು ಅಭಿನಂದಿಸಿದ್ದಾರೆ.
ವಿಜಯಶಾಲಿ ಕ್ರೀಡಾಪಟುಗಳಿಗೆ ಶಿವಮೊಗ್ಗ ಗೋಪಾಳದ ಕ್ರೀಡಾಸಂಕೀರ್ಣದಲ್ಲಿ ಸಂಸ್ಥೆಯ ತರಬೇತುದಾರರಾದ ವಿಶ್ವಾಸ್ ಹಾಗೂ ಅತಿಶ್ ಅವರು ತರಬೇತಿ ನೀಡಿದ್ದಾರೆ.
ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ ಶಿವಮೊಗ್ಗ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಅವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...

B. Y. Raghavendra ಬೆಳೆ ವಿಮಾ ಕಂಪನಿಗಳು ರೈತರಿಗೆ ಘೋಷಿಸಿದ ವಿಮಾ ಪರಿಹಾರ ಮೊತ್ತ ನೀಡಿ- ಬಿ.ವೈ.ರಾಘವೇಂದ್ರ

B. Y. Raghavendra ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಮುಂಗಾರು...