Saturday, November 14, 2026
Saturday, November 14, 2026

ಭದ್ರಾ ಅಚ್ಚುಕಟ್ಟು ಪ್ರಾಧಿಕಾರದ ನೂತನ ನಿರ್ದೇಶಕರಿಗೆ ಸ್ವಾಗತ, ದಿನಚರಿ ಬಿಡುಗಡೆ

Date:

ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರಾದ ಡಾ. ಕೆ.ಪಿ. ಅಂಶುಮಂತ್ ರವರು, ಕರ್ನಾಟಕ ಸರ್ಕಾರದಿಂದ ನಾಮನಿರ್ದೇಶನಗೊಂಡ ನಿರ್ದೇಶಕರಾದ ಶ್ರೀ ಗಣಪತಿ ಸೊರಬ ಹಾಗೂ ಶ್ರೀ ರಾಜಪ್ಪ ಎಂ.ಜಿ. ಚಿಕ್ಕಮಗಳೂರು ರವರು ಪ್ರಾಧಿಕಾರದ ಕಚೇರಿಗೆ ಆಗಮಿಸಿದ ಸಂದರ್ಭದಲ್ಲಿ ಆತ್ಮೀಯವಾಗಿ ಸ್ವಾಗತಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ನೂತನ ನಿರ್ದೇಶಕರಾದ ಶ್ರೀ ಗಣಪತಿ ಹಾಗೂ ಶ್ರೀ ರಾಜಪ್ಪ ಎಂ.ಜಿ. ರವರು, ಆಡಳಿತಾಧಿಕಾರಿಗಳಾದ ಶ್ರೀ ಸತೀಶ್ ಆರ್, ಭೂ ಅಭಿವೃದ್ಧಿ ಅಧಿಕಾರಿ (ತಾಂತ್ರಿಕ) ಹಾಗೂ ಉಪ ಆಡಳಿತಾಧಿಕಾರಿಗಳಾದ ಶ್ರೀ ಪ್ರಶಾಂತ್ ಕೆ, ಭೂ ಅಭಿವೃದ್ಧಿ ಅಧಿಕಾರಿ (ಕೃಷಿ) ಶ್ರೀ ಶ್ರೀನಿವಾಸ ಚಿಂತಾಲ್ ವಿ. ಹಾಗೂ ಭೂ ಅಭಿವೃದ್ಧಿ ಅಧಿಕಾರಿ (ಸಹಕಾರ) ಶ್ರೀ ಡಾ. ನಾಗೇಶ್ ಎಸ್. ಡೋಂಗರೆ ರವರ ಉಪಸ್ಥಿತಿಯಲ್ಲಿ ದಿನಚರಿ (ಡೈರಿ) ಬಿಡುಗಡೆಗೊಳಿಸಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ರೈತರ ಹಿತದೃಷ್ಟಿಯಿಂದ ಪ್ರಾಧಿಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ರೈತರಿಗೆ ಅನುಕೂಲವಾಗುವ ಯೋಜನೆಗಳ ಅನುಷ್ಠಾನ ಮತ್ತು ಅಚ್ಚುಕಟ್ಟು ಪ್ರದೇಶದ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಭದ್ರಾ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಶ್ರೀ ಜ್ಯೋತಿಪ್ರಕಾಶ್ ರವರಿಗೆ 68 ನೇ ಹುಟ್ಟು ಹಬ್ಬ

ವಿವಿಧ ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ...

ಗೃಹಲಕ್ಷ್ಮಿಯ ಬಲ, ಸ್ವಾವಲಂಬನೆಯ ಫಲ- ಡಿ.ಕೆ.ಶಿವಕುಮಾರ್

ಚಕ್ಕುಲಿ, ನಿಪ್ಪಟ್ಟು ಸೇರಿದಂತೆ 20ಕ್ಕೂ ಹೆಚ್ಚು ಬಗೆಯ ತಿನಿಸುಗಳನ್ನು ತಯಾರಿಸಿ ಮಾರಾಟ...