Sunday, November 15, 2026
Sunday, November 15, 2026

Breaking News ಶಿವಮೊಗ್ಗ ಸನಿಹದ ಜಾವಳ್ಳಿ ಬಳಿಟಿಟಿ ಹಾಗೂ ಕಾರು ನಡುವೆ ಭೀಕರ ಅಪಘಾತ. ಒಂದು ಸಾವು.

Date:

Car Accident ಶಿವಮೊಗ್ಗ ತಾಲೂಕಿನ ​ಜಾವಳ್ಳಿ ಸಮೀಪ ನಡೆದ ಭೀಕರ ಅಪಘಾತ ಟಿಟಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜು ಕಾರಿನಲ್ಲಿದ್ದ ಓರ್ವ ಯುವಕ ದುರ್ಮರಣಕ್ಕೀಡಾಗಿದ್ದಾರೆ. ದರ್ಶನ್ (31) ಮೃತ ದುರ್ದೈವಿ. ಹೊಳಲ್ಕೆರೆ ಮೂಲದವರಾಗಿದ್ದಾರೆಅಪಘಾತದಲ್ಲಿ Car Accident ಕಾರು ಚಾಲಕ ಶರತ್‌ಗೆ ಗಂಭೀರ ಗಾಯ ಗಾಯಾಳು ಶರತ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಪಘಾತದಲ್ಲಿ ಚಾಲಕ ಶರತ್ ಕಾಲು ಸಿಲುಕಿ ಒದ್ದಾಟ ನಡೆಸುತ್ತಿದ್ದರು ಶರತ್ ಅವರನ್ನ ಕಾರಿನಿಂದ ಹೊರ ತೆಗೆಯಲು ಸ್ಥಳೀಯರ ಹರಸಾಹಸಪಟ್ಟರು. ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ, ಪರಿಶೀಲನೆ ನಡೆಸಿದರು. ಅಪಘಾತ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಳ್ಳಲಾಗಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಶಿವಮೊಗ್ಗದಲ್ಲಿ ಬಿಗಿಭದ್ರತೆಯಿಂದ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಆರಂಭ.

Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್...

Rotary Shivamogga ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ,ಜೀವನ ಕೌಶಲವನ್ನು ಕಲಿಸುವುದು ಅವಶ್ಯ- ಕೆ.ಬಿ.ರವಿಶಂಕರ್.

Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ,...

Yoga Competition ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟ ಯೋಗ ಸ್ಪರ್ಧೆಗೆ ಆಯ್ಕೆಯಾದ ಸಾಗರದ ವಿದ್ಯಾರ್ಥಿಗಳು.

Yoga Competition ರಾಜ್ಯ ಮಟ್ಟದ SGFI ಯೋಗ ಸ್ಪರ್ಧೆಯಲ್ಲಿ ಸಾಗರದ ಪ್ರಗತಿ...