Sunday, November 15, 2026
Sunday, November 15, 2026

Shivamogga News ಶಿವಮೊಗ್ಗದಲ್ಲಿ ಬಿಗಿಭದ್ರತೆಯಿಂದ ಗೆಜೆಟೆಡ್ ಪ್ರೊಬೆಷನರ್ಸ್ ಪೂರ್ವಭಾವಿ ಪರೀಕ್ಷೆ ಆರಂಭ.

Date:

Shivamogga News ಶಿವಮೊಗ್ಗ ನಗರದಲ್ಲಿ ಇಂದು ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್ ಎ ಮತ್ತು ಬಿ) ಹುದ್ದೆಗಳ ಪೂರ್ವಭಾವಿ ಪರೀಕ್ಷೆ ನಡೆಯುತ್ತಿದೆ.

​ನಗರದ ಒಟ್ಟು 24 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ
ನಡೆಸಲಾಗುತ್ತಿದೆ

​ಜಿಲ್ಲೆಯ ಒಟ್ಟು 8,466 ಅಭ್ಯರ್ಥಿಗಳಿಂದ ಪರೀಕ್ಷೆಗೆ ಹಾಜರಾಗಿದ್ದಾರೆ.
​ಪರೀಕ್ಷಾ ಅಕ್ರಮ ತಡೆಯಲು ಪ್ರತಿ ಕೊಠಡಿಯಲ್ಲೂ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಮಾಡಲಾಗಿದೆ.

​Shivamogga News ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದೆ
​ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ ಕಂಪ್ಯೂಟರ್, ಝೆರಾಕ್ಸ್ ಅಂಗಡಿಗಳು ದಿನಪೂರ್ತಿ ಬಂದ್
ಮಾಡಲು ಜಿಲ್ಲಾಧಿಕಾರಿಗಳು ಆದೇಶಮಾಡಿದ್ದಾರೆ

​ಕೇಂದ್ರದೊಳಗೆ ಮೊಬೈಲ್ ಫೋನ್ ಸೇರಿ ಯಾವುದೇ ಎಲೆಕ್ಟ್ರಾನಿಕ್ ಸಾಧನಗಳಿಗೆ ಸಂಪೂರ್ಣ ನಿಷೇಧಿಸಲಾಗಿದೆ.
​ಬಿಗಿ ಭದ್ರತೆಗಾಗಿ ಪ್ರತಿ 80 ಅಭ್ಯರ್ಥಿಗಳಿಗೆ ಒಬ್ಬರಂತೆ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ಮಕ್ಕಳನ್ನು ಸುಸಂಸ್ಕೃತರನ್ನಾಗಿಸಿ,ಜೀವನ ಕೌಶಲವನ್ನು ಕಲಿಸುವುದು ಅವಶ್ಯ- ಕೆ.ಬಿ.ರವಿಶಂಕರ್.

Rotary Shivamogga ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರ ಜೊತೆಗೆ ಅವರಲ್ಲಿ ಆತ್ಮವಿಶ್ವಾಸ,...

Breaking News ಶಿವಮೊಗ್ಗ ಸನಿಹದ ಜಾವಳ್ಳಿ ಬಳಿಟಿಟಿ ಹಾಗೂ ಕಾರು ನಡುವೆ ಭೀಕರ ಅಪಘಾತ. ಒಂದು ಸಾವು.

Car Accident ಶಿವಮೊಗ್ಗ ತಾಲೂಕಿನ ​ಜಾವಳ್ಳಿ ಸಮೀಪ ನಡೆದ ಭೀಕರ ಅಪಘಾತ...

Yoga Competition ಚಿನ್ನದ ಪದಕ ಗೆದ್ದು ರಾಷ್ಟ್ರಮಟ್ಟ ಯೋಗ ಸ್ಪರ್ಧೆಗೆ ಆಯ್ಕೆಯಾದ ಸಾಗರದ ವಿದ್ಯಾರ್ಥಿಗಳು.

Yoga Competition ರಾಜ್ಯ ಮಟ್ಟದ SGFI ಯೋಗ ಸ್ಪರ್ಧೆಯಲ್ಲಿ ಸಾಗರದ ಪ್ರಗತಿ...