Wednesday, November 18, 2026
Wednesday, November 18, 2026

ವ್ಯಕ್ತಿ ನಾಪತ್ತೆ: ಸುಳಿವು ಸಿಕ್ಕವರು ಮಾಹಿತಿ ನೀಡಲು ಪೊಲೀಸ್ ಪ್ರಕಟಣೆ

Date:

ಹೊಸನಗರ ತಾಲೂಕು ಕಂಕಳಲೆ, ಬ್ರಹ್ಮೇಶ್ವರ, ಪುಣಜೆ ಗ್ರಾಮದ ಶಿವಪ್ಪ ಎಂಬ 65 ವರ್ಷದ ವ್ಯಕ್ತಿ ನ.01 ರಂದು ಮನೆಯಿಂದ ಹೊರಗೆ ಹೋದವರು ಈವರೆಗೂ ವಾಪಾಸ್ಸಾಗಿರುವುದಿಲ್ಲ.
ಕಾಣೆಯಸ್ ವ್ಯಕ್ತಿಯು 5 ಅಡಿ ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕೋಲುಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ನೀಲಿ ಶರ್ಟ್, ನೀಲಿ ಚೆಕ್ಸ್ ಪಂಚೆ ಧರಿಸಿರುತ್ತಾರೆ.
ಈ ವ್ಯಕ್ತಿಯ ಬಗ್ಗೆ ಸುಳಿವು ಇದ್ದಲ್ಲಿ ಹೊಸನಗರ ಪೊಲೀಸ್ ಠಾಣೆ ದೂ.ಸಂ.:9480803337, 08182-261400,08181-220388 ಗಳನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.ಈ...

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...