Wednesday, November 18, 2026
Wednesday, November 18, 2026

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಶೀಘ್ರ ಶಿವಮೊಗ್ಗದಲ್ಲೇ ಏರ್ಪಡಿಸಲಾಗುವುದು- ಮಧು ಬಂಗಾರಪ್ಪ

Date:

Madhu Bangarappa ಕೆಪಿಎಸ್ ಶಾಲೆಗಳ ಉದ್ಘಾಟನೆ ಕಾರ್ಯಕ್ರಮ ಶೀಘ್ರದಲ್ಲೇ ಶಿವಮೊಗ್ಗದಲ್ಲಿ ಆಯೋಜಿಸಲಾಗುತ್ತದೆ.
ಈ ಬಗ್ಗೆ ಸಿಎಂ ಅವರ ದಿನಾಂಕ ಪಡೆದು ಕಾರ್ಯಕ್ರಮ ನಿಗದಿಪಡಿಸಲಾಗುತ್ತದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಶಿವಮೊಗ್ಗದಲ್ಲಿ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.

ಈಗ ರಾಜ್ಯದಲ್ಲಿ ಸುಮಾರು ೫೦೦ ಶಾಲೆಗಳು ಉದ್ಘಾಟನೆಗೆ ಸಿದ್ಧವಾಗಿವೆ.
ಸರ್ಕಾರವೇ ಉಚಿತವಾಗಿ ಬಸ್ ಸೌಲಭ್ಯ ಕಲ್ಪಿಸಲಿದೆ ಇದನ್ನು ಗುತ್ತಿಗೆ, ಖರೀದಿ, ಖಾಸಗಿ ಯಾವುದಾದರೊಂದು ರೂಪದಲ್ಲಿ ಒದಗಿಸಲಾಗುವುದು
ಇದರ ತೀರ್ಮಾನವನ್ನು ಆಯಾ ಎಸ್ಡಿಎಂಸಿ ತೀರ್ಮಾನಕ್ಕೆ ಬಿಡಲಾಗುವುದು ಎಂದು ಸಚಿವರು ಹೇಳಿದರು.

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ದ್ವಿ ಭಾಷಾ ನೀತಿ ಜಾರಿಗೆ ಬರಲಿದೆ
ಮಕ್ಕಳಿಗೆ ಇದರಿಂದ ಅಯ್ಕೆ ಅವಕಾಶ ಸಿಗಲಿದೆ ಎಂದುಮಧು ಬಂಗಾರಪ್ಪ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಪದೇ ಪದೆ ಮೂತ್ರ ವಿಸರ್ಜನೆ! ಸಮಸ್ಯೆಯ ಮೂಲ ಏನು? ...

ಹಗಲು-ರಾತ್ರಿ ಎನ್ನದೆ ಪದೇ ಪದೇ ಶೌಚಾಲಯಕ್ಕೆ ಓಡಬೇಕಾಗುವುದು ದಿನನಿತ್ಯದ ಬದುಕಿಗೆ, ನೆಮ್ಮದಿಯ...

Shimul ಸಹಕಾರಿ ರತ್ನ ಪ್ರಶಸ್ತಿ – ನನ್ನ ಜೀವನದ ಸ್ಮರಣೀಯ ಗೌರವ- ವಿದ್ಯಾಧರ್.

Shimul ನನ್ನ ಸಹಕಾರ ಕ್ಷೇತ್ರದ ಸೇವೆ ಮತ್ತು ಕಾರ್ಯವನ್ನು ಗುರುತಿಸಿ ಪ್ರತಿಷ್ಠಿತ...