Thursday, November 19, 2026
Thursday, November 19, 2026

ನವೆಂಬರ್ 20.ಸಾಗರ ನಗರ ಮೆಸ್ಕಾಂ ಉಪವಿಭಾಗದಲ್ಲಿ ಜನಸಂಪರ್ಕ ಸಭೆ

Date:

ಸಾಗರ ನಗರ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ನ.20 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ.
ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಹಾಗೂ ಮಾಹಿತಿಗಾಗಿ ದೂ.ಸಂ.: 9448289516ನ್ನು ಸಂಪರ್ಕಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...

Shivamogga Karnataka Sangha ವಿದ್ವಾನ್ ಜಿ.ಎಸ್. ನಟೇಶ್ ಅವರಿಗೆ ಕರ್ನಾಟಕ ಸಂಘದ ಪ್ರತಿಷ್ಠಿತ “ನವಿಲುಗರಿ” ಪುರಸ್ಕಾರ ನೀಡಿಕೆ ಸಮಾರಂಭ

Shivamogga Karnataka Sangha ಶಿವಮೊಗ್ಗ ಕರ್ನಾಟಕ ಸಂಘವು ಕನ್ನಡ ರಾಜ್ಯೋತ್ಸವದ ಅಂಗವಾಗಿ...

Madhu Bangarappa ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಜಾರಿ- ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಗಳ ಬಲವರ್ಧನೆ ಮತ್ತು ಖಾಸಗಿ ಶಾಲೆಗಳ ಪೈಪೋಟಿಯನ್ನು...