Tuesday, November 24, 2026
Tuesday, November 24, 2026

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್. ಬಾಲನ್ ಅವರ ನೇತೃತ್ವದ ನಿಯೋಗ ಇಂದು ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರನ್ನು ಭೇಟಿಯಾಗಿ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಮಾಡಿಕೊಂಡರು. ಈ ಸಂದರ್ಭದಲ್ಲಿ ಅಡುಗೆ ಸಿಬ್ಬಂದಿಯ ಸಮಸ್ಯೆಗಳ ಕುರಿತು ಗಂಭೀರ ಚರ್ಚೆ ನಡೆಯಿತು.

ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ ಯಾವುದೇ ಕಾರಣಕ್ಕೂ ಕ್ಲಸ್ಟರ್ ಕಿಚನ್ ಸೆಂಟರ್‌ಗಳನ್ನು (ಕೇಂದ್ರೀಕೃತ ಅಡುಗೆ ಕೇಂದ್ರ) ಸ್ಥಾಪಿಸುವುದಿಲ್ಲ ಎಂದು ಸಚಿವ ಮಧುಬಂಗಾರಪ್ಪ ಭರವಸೆ ನೀಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...

Klive Editorial ಶಿವಮೊಗ್ಗ ಏರ್ ಪೋರ್ಟ್: ಕೇಂದ್ರಕ್ಕೆ ವಹಿಸಿ ಕೈತೊಳೆದು ಕೊಳ್ಳುವುದೇ ಕ್ಷೇಮ

Klive Editorial ಬಹಳ ಪ್ರಮುಖ ವಿಚಾರವೀಗ ಬಿಸಿಬಿಸಿ ಚರ್ಚೆಯ ಬಿಂದುವಾಗಿದೆ.ಶಿವಮೊಗ್ಗೆಗೆ ವಿಮಾನ...