Wednesday, November 25, 2026
Wednesday, November 25, 2026

ಕುಂಸಿ ಮೆಸ್ಕಾಂ ವಿತರಣಾ ಕೇಂದ್ರದ ಸುತ್ತ ಎರಡು ದಿನ ಪವರ್ ಕಟ್! ಮಾಹಿತಿ ಇಲ್ಲಿದೆ

Date:

ಶಿವಮೊಗ್ಗ ತಾಲೂಕು, ಕುಂಸಿ 110/11 ಕೆವಿ ವಿದ್ಯುತ್ ವಿತರಣಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಕುಂಸಿ ಮತ್ತು ಹಾರ್ನಳ್ಳಿ ಶಾಖೆಯ ಹಳೆಯ ಪವರ್ ಕೇಬಲ್ ಹಾಗೂ ಹೊಸದಾಗಿ ಡಿ.ಪಿ ಸ್ಟ್ರಕ್ಚರ್‌ಗಳನ್ನು ಬದಲಾಯಿಸುವ ಕಾಮಗಾರಿ ಇರುವುದರಿಂದ, ಕುಂಸಿ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಾಗುವ ವಿವಿಧ ಹಳ್ಳಿಗಳಿಗೆ ನೀರಾವರಿ ಕೃಷಿ ಪಂಪ್ ಸೆಟ್ ಗ್ರಾಹಕರಿಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಕುಂಸಿ, ಬಾಳೇಕೊಪ್ಪ, ಚಿಕ್ಕಮರಸ, ರೇಚಿಕೊಪ್ಪ, ಹಳೆಶಿಕಾರಿಪುರ ರಸ್ತೆ, ಹುಬ್ಬನಹಳ್ಳಿ, ಹೊಸಕೋಟೆ ದುರ್ಗಮ್ಮ ದೇವಸ್ಥಾನ ಇತರೆ ಸುತ್ತಮುತ್ತಲಿನ ಹಳ್ಳಿಗಳು.
ಹಾರ್ನಳ್ಳಿ ಶಾಖಾ ವ್ಯಾಪ್ತಿ: ಹಾರ್ನಳ್ಳಿ, ಮಲ್ಲಾಪುರ, ರಟ್ಟೆಹಳ್ಳಿ, ಸೂತ್ತುಕೋಟೆ, ಹಿಟ್ಟೂರು, ನಾರಾಯಣಪುರ, ಬೈರನಕೊಪ್ಪ, ಮುದುವಾಲ, ವಾಲಾಕೇಶಪುರ, ದೇವಬಾಳು, ಎಡವಾಲ, ತ್ಯಾಜವಳ್ಳಿ, ಕೊನಗವಳ್ಳಿ, ಚಾಮೇನಹಳ್ಳಿ ಹಾಗೂ ಇತರೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ದಿನಾಂಕ 26.11.2026 ಮತ್ತು 27.11.2026 ರಂದು (2 ದಿನಗಳ ಕಾಲ) ನೀರಾವರಿ ಕೃಷಿ ಪಂಪ್‌ಸೆಟ್‌ಗಳಿಗೆ (ಐ.ಪಿ) ಸಂಜೆ 06:00 ಗಂಟೆಯಿAದ ಬೆಳಿಗ್ಗೆ 10:00 ಗಂಟೆಯವರೆಗೆ 3 ಫೇಸ್ ವಿದ್ಯುತ್ ನೀಡಲಾಗುತ್ತದೆ.
ಸಾರ್ವಜನಿಕರು ಹಾಗೂ ಕೃಷಿಕರು ಈ ಅಂಶವನ್ನು ಗಮನಿಸಿ, ವಿದ್ಯುತ್ ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಪಾಲನೆ ಮತ್ತು ನಿರ್ವಹಣೆ ಉಪವಿಭಾಗ, ಮೆಸ್ಕಾಂ, ಕುಂಸಿಯ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club ರಿವರ್ ಸೈಡ್ ರೋಟರಿ ಕ್ಲಬ್ ಗೆ ವಲಯಮಟ್ಟದ ಚಾಂಪಿಯನ್ ಶಿಪ್

Rotary Club ಕ್ರೀಡಾ ಸಂಭ್ರಮ–26 ಕ್ರೀಡಾಕೂಟದಲ್ಲಿ ರೋಟರಿ ಕ್ಲಬ್ ರಿವರ್‌ ಸೈಡ್...

Madhu Bangarappa ಯಾವುದೇ ಕಾರಣಕ್ಕೂ ಕ್ಲಷ್ಟರ್ ಕಿಚನ್ ಕೇಂದ್ರ ಸ್ಥಾಪಿಸುವುದಿಲ್ಲ- ಮಧು ಬಂಗಾರಪ್ಪ

Madhu Bangarappa ರಾಜ್ಯ ಅಕ್ಷರದಾಸೋಹ ಬಿಸಿಯೂಟ ತಯಾರಕರ ಯೂನಿಯನ್‌ನ ಗೌರವಾಧ್ಯಕ್ಷ ಎಸ್....

Klive Special Article ಕುಮಾರ ವ್ಯಾಸ ..ನಾನು ಕಂಡಂತೆ ಲೇ: ಪ್ರಸಾದ್ ಶ್ರೀವತ್ಸ, ದಾವಣಗೆರೆ

“ಕುಮಾರ ವ್ಯಾಸನು ಹಾಡಿದನೆಂದರೆಕಲಿಯುಗ ದ್ವಾಪರವಾಗುವುದುಭಾರತ ಕಣ್ಣಲಿ ಕುಣಿವುದು! ಮೈಯಲಿಮಿಂಚಿನ ಹೊಳೆ ತುಳುಕಾಡುವುದು!“ ಕುಮಾರವ್ಯಾಸನ...