Monday, February 16, 2026
Monday, February 16, 2026

ರೈಲ್ವೆ ಅಭಿವೃದ್ಧಿ:ಶೇ 43 ರಷ್ಟು ಅನುದಾನ ಏರಿಕೆ ಕರ್ನಾಟಕ ಖುಷಿ- ಸಿ.ಸಿ.ಪಾಟೀಲ್

Date:

ನೈರುತ್ಯ ರೈಲ್ವೆ ವಲಯಕ್ಕೆ ಕೇಂದ್ರ ಬಜೆಟ್ ನಲ್ಲಿ ಕೇಂದ್ರ ಸರ್ಕಾರ ದೊಡ್ಡ ಉಡುಗೊರೆ ನೀಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ್ ಅವರು ತಿಳಿಸಿದ್ದಾರೆ.

6.900 ಕೋಟಿ ಘೋಷಿಸಿ ಕರ್ನಾಟಕಕ್ಕೆ ಅನುದಾನ ನೀಡಿರುವುದು ಸ್ವಾಗತಾರ್ಹ. ಇಷ್ಟು ದೊಡ್ಡ ಪ್ರಮಾಣದ ಅನುದಾನ ದೊರಕಿರುವುದು ನೈರುತ್ಯ ರೈಲ್ವೆ ವಲಯದ ಇತಿಹಾಸದಲ್ಲೇ ಮೊದಲು‌.

ಈ ಮೂಲಕ ಕಳೆದ ವರ್ಷಕ್ಕಿಂತ ಶೇ.43ರಷ್ಟು ಹೆಚ್ಚು ಮೊತ್ತ ಹಂಚಿಕೆಯಾದಂತಾಗಿದೆ.
ಹಾಗಾಗಿ ಪ್ರಧಾನಿ, ಕೇಂದ್ರ ರೈಲ್ವೆ ಸಚಿವರು ಹಾಗೂ ಇದಕ್ಕಾಗಿ ವಿಶೇಷ ಪರಿಶ್ರಮ ವಹಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ ಎಂದು ತಿಳಿಸಿದ್ದಾರೆ.

ಇದರಿಂದ ರಾಜ್ಯದ ರೈಲ್ವೆ ಅಭಿವೃದ್ಧಿ ಯೋಜನೆಗಳಿಗೆ ಹೊಸರೂಪ ಸಿಗಲಿದೆ. ಈ ಬಾರಿ ಉತ್ತರ ಕರ್ನಾಟಕದ ರೈಲ್ವೆ ಸಂಪರ್ಕ ಜಾಲ ಬಲಪಡಿಸಲು ಒತ್ತು ಕೊಟ್ಟಿರುವುದು ವಿಶೇಷವಾಗಿದೆ.
ಇದರೊಂದಿಗೆ ರಾಜ್ಯದ ಮೇಲೆ ಕೇಂದ್ರ ಸರ್ಕಾರಕ್ಕೆ ಮಮತೆ ಇರುವುದು ಮತ್ತೊಮ್ಮೆ ಸಾಬೀತಾಗಿದೆ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಫೆಬ್ರವರಿ 18. ಶಿವಮೊಗ್ಗದ ಬೊಮ್ಮನಕಟ್ಟೆ ಎ& ಬಿ ಬ್ಲಾಕ್ ಸುತ್ತಮುತ್ತ ವಿದ್ಯುತ್ ವ್ಯತ್ಯಯ

MESCOM 11 ಕೆವಿ ಮಾರ್ಗದ ನಿರ್ವಹಣಾ ಕೆಲಸವಿರುವುದರಿಂದ ಬೊಮ್ಮನಕಟ್ಟೆ ಎ ಮತ್ತು...

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿವಿ ಮೌಲ್ಯಾಧಾರಿತ ಜೀವನವನ್ನು ಉತ್ತೇಜಿಸುತ್ತಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಸಂಸ್ಥೆಯು ವಿಶ್ವಾದ್ಯಂತ ಆಧ್ಯಾತ್ಮಿಕ ಜಾಗೃತಿ,...

ದೌರ್ಜನ್ಯ ಪ್ರತಿಬಂಧಕ ಕಾಯ್ದೆ ಬಗ್ಗೆ ವಿಚಾರಗೋಷ್ಠಿ ನಡೆಸಲು ಸಂಘಸಂಸ್ಥೆಗಳಿಂದ ಅರ್ಜಿ ಆಹ್ವಾನ

2025-26 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ...