Thursday, November 19, 2026
Thursday, November 19, 2026

Klive News

21486 POSTS

Exclusive articles:

Kanaada Yoga & Research Foundation ಚಾರಣಪ್ರಿಯರೇ, ಜುಲೈ 20ರಂದು “ಆಗುಂಬೆ ಸೋಮೇಶ್ವರ ಮಳೆ ಚಾರಣಕ್ಕೆ ಬರುವಿರಾ?” ಇಲ್ಲಿದೆ ಮಾಹಿತಿ

Kanaada Yoga & Research Foundation ಶಿವಮೊಗ್ಗ ಜಿಲ್ಲೆಯಲ್ಲಿ ಅನೇಕ ಪ್ರವಾಸಿ ತಾಣಗಳಿದ್ದು ಋತುಮಾನಕ್ಕೆ ತಕ್ಕಂತೆ ಕೈಗೊಳ್ಳಬಹುದಾದ ಪ್ರವಾಸಗಳಲ್ಲಿ "ಆಗುಂಬೆ ಸೋಮೇಶ್ವರ" ಮಳೆನಡಿಗೆಯು ಪ್ರವಾಸಿ ಚಾರಣಿಗರಿಗೆ ವಿಶಿಷ್ಠವಾದ ಅನುಭವವನ್ನು ನೀಡುತ್ತದೆ. ಮಳೆ ನಡಿಗೆಯು ಅಪ್ಪಟ...

Lakshmi Hebbalkar ಹಿರಿಯ ನಟಿ ಬಿ.ಸರೋಜಾದೇವಿ ನಿಧನಕ್ಕೆ ಗಣ್ಯರ ಸಂತಾಪ

Lakshmi Hebbalkar ಬಹುಭಾಷಾ ನಟಿ, ಪದ್ಮಭೂಷಣ ಬಿ.ಸರೋಜಾದೇವಿ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ವ್ಯಕ್ತಪಡಿಸಿದ್ದಾರೆ. ವರನಟ ರಾಜ್‌ಕುಮಾರ್ ಸೇರಿದಂತೆ ಖ್ಯಾತ ನಟರೊಂದಿಗೆ ಅಭಿನಯಿಸಿದ್ದ ಸರೋಜಾದೇವಿ,...

S.N.Chennabasappa ಶಿವಮೊಗ್ಗ ನಗರದ ವಾರ್ಡ ನಂ.7 ಕ್ಕೆ ಶಾಸಕರ ಭೇಟಿ, ನಿವಾಸಿಗಳ ಕುಂದುಕೊರತೆ ಪರಿಶೀಲನೆ

S.N.Chennabasappa ಶಿವಮೊಗ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 07ರ ದಾಮೋದರ ಬಡಾವಣೆ ಹಾಗೂ ವಾರ್ಡ್ ನಂಬರ್ 34ರ ವಿದ್ಯಾನಗರದ ಮಹಾದೇವಿ ಟಾಕೀಸ್ ಹಿಂಭಾಗದ ಇಸ್ಲಾಪುರ ಬಡಾವಣೆಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ...

Karnataka Skill Development Corporation ವಿಶ್ವ ಯುವ ಕೌಶಲ್ಯ ದಿನಾಚರಣೆ, ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Karnataka Skill Development Corporation ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯುವ ಕೌಶಲ್ಯ ದಿನಾಚರಣೆ...

Youth Hostel of India ಸಂಸ್ಥೆಗಳ ಪ್ರಗತಿಗೆ ಶ್ರಮಿಸಿದ ಹಿರಿಯರನ್ನ ಗೌರವಿಸುವುದು ನಮ್ಮ ಕರ್ತವ್ಯ- ಸತೀಶ್

Youth Hostel of India ಸಂಘ ಸಂಸ್ಥೆಗಳ ಬೆಳವಣಿಗೆಯಲ್ಲಿ ಹಿರಿಯ ಸದಸ್ಯರ ಶ್ರಮ ಅಪಾರವಾಗಿರುತ್ತದೆ. ಸಂಸ್ಥೆಗಳ ಪ್ರಗತಿಗೆ ಶ್ರಮಿಸಿದ ಹಿರಿಯರನ್ನು ಗೌರವಿಸುವುದು ನಮ್ಮ ಕರ್ತವ್ಯ ಎಂದು ಯೂತ್ ಹಾಸ್ಟೆಲ್ ರಾಜ್ಯ ಘಟಕದ ಸಂಘಟನಾ...

Breaking

ತೇಗಸಿರಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ಅಧಿಕಾರಿಗಳೇ ಶ್ರಮಿಸಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ತೇಗ ಸಿರಿ ಯೋಜನೆ ಕೃಷಿಯೊಂದಿಗೆ ವೃಕ್ಷಸಂಪತ್ತನ್ನೂ ಬೆಳೆಸಿ, ರೈತರಿಗೆ ಭವಿಷ್ಯದಲ್ಲಿ ಆದಾಯದ...

ಶಿವಮೊಗ್ಗದಲ್ಲಿ ರಾಜ್ಯಮಟ್ಟದ 73 ನೇ ಸಹಕಾರ ಸಪ್ತಾಹ ಉದ್ಘಾಟನೆ

ಶಿವಮೊಗ್ಗದಲ್ಲಿ ನಡೆದ 73ನೇ ರಾಜ್ಯ ಮಟ್ಟದ ಸಹಕಾರ ಸಪ್ತಾಹವನ್ನು ರಾಜ್ಯ ಸಹಕಾರ...

ಸ್ವಚ್ಛತೆ , ಪ್ರತಿಯೊಬ್ಬರ ಜೀವನದ ಅವಿಭಾಜ್ಯ ಅಂಗವಾಗಬೇಕು : ಶಕುಂತಲಾ ಚಂದ್ರಶೇಖರ್

ಸ್ವಚ್ಛತೆ ಎಂಬುದು ಕೇವಲ ಒಂದು ದಿನದ ಕಾರ್ಯಕ್ರಮಕ್ಕೆ ಸೀಮಿತವಾಗದೆ, ಪ್ರತಿಯೊಬ್ಬರ ಜೀವನದ...

ವಿಪತ್ತು ಎದುರಿಸಲು ಜಾಗತಿಕ ಅನುಭವ ಮತ್ತು ಸ್ಥಳೀಯ ಮಟ್ಟದ ಸನ್ನದ್ಧತೆ ಅಗತ್ಯ- ಶಿಗೆರು ಸುಗನಾಮಿ

ನೈಸರ್ಗಿಕ ವಿಕೋಪಗಳು ಹಾಗೂ ತುರ್ತು ವಿಪತ್ತುಗಳ ಸಂದರ್ಭದಲ್ಲಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಜಾಗತಿಕ...
spot_imgspot_img