Friday, November 20, 2026
Friday, November 20, 2026

Klive News

21501 POSTS

Exclusive articles:

Prisons and Correctional Services ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ಸಿಬ್ಬಂದಿಗೆ ಯೋಗ ತರಬೇತಿ ಮಾಹಿತಿ

Prisons and Correctional Services ಶಿವಮೊಗ್ಗ ನಗರದ ಸೋಗಾನೆಯಲ್ಲಿರುವ ಕಾರಾಗೃಹ ಇಲಾಖೆ ಮತ್ತು ಸುಧಾರಣಾ ಸೇವಾ ಇಲಾಖೆ, ಮಹಿಳಾ ಕೇಂದ್ರ ಕಾರಾಗೃಹ ಶಿವಮೊಗ್ಗದ ಆವರಣದಲ್ಲಿ ಜೆಸಿಐ ಶಿವಮೊಗ್ಗ ಸಮೃದ್ಧಿ ಘಟಕದ ಜೆಸಿ ನರಸಿಂಹಮೂರ್ತಿಯವರು...

Youth Hostels Association ಬದಲಾದ ಹವಾಗುಣಕ್ಕನುಗುಣವಾಗಿ ನಾವು ಪ್ರಕೃತಿಯೊಂದಿಗೆ ಬೆರೆಯಬೇಕು-ನಾಗೇಶ್

Youth Hostels Association ವರ್ಷದಲ್ಲಿ ಪ್ರತೀದಿನ ಹವಾಗುಣ ಬದಲಾಗುತ್ತಿರುತ್ತದೆ, ಅದಕ್ಕೆ ಸ್ವಂದಿಸಿ ನಾವು ಪ್ರಕೃತಿಯೊಂದಿಗೆ ಬೆರೆಯಬೇಕು. ಆಗ ಜೀವನದ ಸಾರ್ಥಕತೆ ಎಂದು ತರುಣೋದಯ ಘಟಕ ಏರ್ಪಡಿಸಿದ್ದ ಭೀಮೇಶ್ವರ ಮಳೆಗಾಲದ ಚಾರಣಕ್ಕೆ ಚಾಲನೆ...

Chamber Of Commerce Shivamogga ಕಾರ್ಮಿಕರು, ಸಿಬ್ಬಂದಿ ಪರಿಶ್ರಮ, ಸಂಘ ಸಂಸ್ಥೆಗಳ ಒಡನಾಟದಿಂದ ಉದ್ಯಮದ ಯಶಸ್ಸು-ಎನ್.ಗೋಪಿನಾಥ್

Chamber Of Commerce Shivamogga ಮಥುರಾ ಗ್ರೂಪ್ ಕಾರ್ಮಿಕರು, ಸಿಬ್ಬಂದಿ ಪರಿಶ್ರಮ, ಸಹಕಾರ ಹಾಗೂ ಸಂಘ ಸಂಸ್ಥೆಗಳ ಓಡನಾಟದಿಂದ ಉದ್ಯಮ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಿದ್ದು, ಆತಿಥ್ಯ ರತ್ನ ಪ್ರಶಸ್ತಿ ಒದಗಿಬಂದಿದೆ ಎಂದು ಮಥುರಾ...

Shivamogga District Karate Association ಶಿವಮೊಗ್ಗದ ಹಿರಿಯ ಕರಾಟೆ ಪಟು ಬಾಲರಾಜ್ ಗೆ ಸನ್ಮಾನ

Shivamogga District Karate Association ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದಇಂಟರ್ನ್ಯಾಷನಲ್ ವರ್ಲ್ಡ್ ಕರಾಟೆ ಡೇ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ 60 ವರ್ಷ ವಯಸ್ಸಿನ...

Friends Health Care Center ಉಚಿತ ಮಂಡಿ ನೋವು ಹಾಗೂ ಮೂಳೆ ಸವೆತದ ತಪಾಸಣಾ ಶಿಬಿರ

Friends Health Care Center ಫ್ರೆಂಡ್ಸ್ ಹೆಲ್ತ್ ಕೇರ್ ಸೆಂಟರ್ ಸುದೇನು ಪಂಚಕರ್ಮ ಚಿಕಿತ್ಸಾಲಯ ಮತ್ತು ಔಷಧಾಲಯ, ಫ್ರೆಂಡ್ಸ್ ಸೆಂಟರ್ ನೇತ್ರ ಹಾಗೂ ರಕ್ತ ಬಂಡಾರದ ವತಿಯಿಂದ ಸಾರ್ವಜನಿಕರಿಗೆ ನುರಿತ ಆಯುರ್ವೇದ ತಜ್ಞರಾದ...

Breaking

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,...

ತುರ್ತುಚಿಕಿತ್ಸೆ, ಹೆರಿಗೆ, ಅಪಘಾತಗಳು, ಶಸ್ತ್ರಚಿಕಿತ್ಸೆ, ರಕ್ತಸಂಬಂಧಿ ಕಾಯಿಲೆಗಳಿಗೆ ರಕ್ತದ ಲಭ್ಯತೆ ಆದ್ಯತೆ ನೀಡಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ...

ಬೇಲೂರಿನ ಆನೆಗಳಿಗೆ ಬುದ್ಧಿ ಕಲಿಸಲು ಹೊರಟ ಶಿವಮೊಗ್ಗ ಸಕ್ರೆಬೈಲಿನ ಆನೆಪಡೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದ ಆನೆ ದಾಳಿಯ ಹಿನ್ನೆಲೆಯಲ್ಲಿ, ಕಾಡಾನೆ...

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ...
spot_imgspot_img