Friday, November 20, 2026
Friday, November 20, 2026

Klive News

21501 POSTS

Exclusive articles:

MESCOM ಗಮನಿಸಿ,!ಜೂನ್ 24. ಶಿವಮೊಗ್ಗ ನಗರದ ಪ್ರಮುಖ ಪ್ರದೇಶಗಳಿಗೆ”ಕರೆಂಟ್” ಇಲ್ಲ.

MESCOM ನಗರದ ಎಂಆರ್‌ಎಸ್‌ನ 110/11 ಕೆವಿ ವಿ.ವಿ.ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವುದರಿಂದ ಜೂ.24 ರ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರ ನಗರ,...

Karnataka State Govt Employees Association  ಜೂನ್ 24. ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಆರೋಗ್ಯ ಸಂಜೀವಿನಿ ಯೋಜನೆ ಬಗ್ಗೆ ಕಾರ್ಯಾಗಾರ.

Karnataka State Govt Employees Association ಕರ್ನಾಟಕ ರಾಜ್ಯ ಸರ್ಕಾರದಲ್ಲಿ HRMS- ತಂತ್ರಾಂಶ-2.0 ಎಂಬ ನೂತನ ವ್ಯವಸ್ಥೆ ಇತ್ತೀಚಿಗೆ ಪರಿಚಯವಾಗಿದ್ದು, ಈ ತಂತ್ರಾಂಶದ ನಿರ್ವಹಣೆ ಮತ್ತು ಸರ್ಕಾರಿ ನೌಕರರಿಗೆ ನಗದುರಹಿತ ಚಿಕಿತ್ಸೆ ಒದಗಿಸುವ ಕರ್ನಾಟಕ...

Shadakshari C S  ಭಾರತೀಯ ಸೇನೆಯ ಸೇವಾ ಮನೋಭಾವ ದೇಶ ರಕ್ಷಣೆಯಲ್ಲಿ ಮಹತ್ವದ ಪಾತ್ರ- ಸಿ.ಎಸ್.ಷಡಾಕ್ಷರಿ

Shadakshari C S ಸೇನಾ ನೇಮಕಾತಿ ಕಚೇರಿ, ಮಂಗಳೂರು ಇವರು ಇಂದು ಭಾರತೀಯ ಸೇನೆಗೆ ಸೇರಬಯಸುವ ಅಭ್ಯರ್ಥಿಗಳಿಗೆ ಸರ್ಕಾರಿ ನೌಕರರ ಭವನ, ಶಿವಮೊಗ್ಗ ಇಲ್ಲಿ ಕರ್ನಲ್ ಸೋಮು ಮಹಾರಾಜನ್, ನಿರ್ದೇಶಕರು, ಸೇನಾನೇಮಕಾತಿ ಕಛೆರಿ, ಮಂಗಳೂರು,...

MESCOM ಬೆಜ್ಜುವಳ್ಳಿಯಲ್ಲಿ ಜೂನ್ 24 ರಂದು ಮೆಸ್ಕಾಂ ಜನಸಂಪರ್ಕ ಸಭೆ

MESCOM ಬೆಜ್ಜುವಳ್ಳಿ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜೂ.24 ರಂದು ಬೆಳಿಗ್ಗೆ 11.00 ರಿಂದ 01.00 ರವರೆಗೆ ಜನಸಂಪರ್ಕ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು, ಸಂಬAಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು...

Department of Youth Empowerment and Sports ತೇನ್ಸಿಂಗ್ ನಾರ್ವೆ ರಾಷ್ಟ್ರೀಯ ಸಾಹಸ ಪ್ರಶಸ್ತಿಗೆ ಅರ್ಜಿ ಆಹ್ವಾನ

Department of Youth Empowerment and Sports ಯುವ ಸಬಲೀಕರಣ ಮತ್ತು ಕ್ರೀಡಾ ಮಂತ್ರಾಲಯದಿಂದ 2024-25ನೇ ಸಾಲಿನ ಟೆನ್ಜಿಂಗ್ ನೊರ್ಜಿ ನ್ಯಾಷನಲ್ ಅಡ್ವೆಂಜರ್ ಅವಾರ್ಡ್ (TNNAA) ಗಾಗಿ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.2022 ರಿಂದ...

Breaking

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,...

ತುರ್ತುಚಿಕಿತ್ಸೆ, ಹೆರಿಗೆ, ಅಪಘಾತಗಳು, ಶಸ್ತ್ರಚಿಕಿತ್ಸೆ, ರಕ್ತಸಂಬಂಧಿ ಕಾಯಿಲೆಗಳಿಗೆ ರಕ್ತದ ಲಭ್ಯತೆ ಆದ್ಯತೆ ನೀಡಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ...

ಬೇಲೂರಿನ ಆನೆಗಳಿಗೆ ಬುದ್ಧಿ ಕಲಿಸಲು ಹೊರಟ ಶಿವಮೊಗ್ಗ ಸಕ್ರೆಬೈಲಿನ ಆನೆಪಡೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದ ಆನೆ ದಾಳಿಯ ಹಿನ್ನೆಲೆಯಲ್ಲಿ, ಕಾಡಾನೆ...

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ...
spot_imgspot_img