Friday, November 20, 2026
Friday, November 20, 2026

Klive News

21501 POSTS

Exclusive articles:

Rotary Shivamogga ಆರ್ಥಿಕ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರ

Rotary Shivamogga ದೇಶ ಆರ್ಥಿಕವಾಗಿ ಪ್ರಗತಿ ಸಾಧಿಸುವಲ್ಲಿ ಚಿಟ್ ಫಂಡ್ ಉದ್ಯಮದ ಕೊಡುಗೆ ಅಪಾರವಾಗಿದೆ ಎಂದು ಸಹ್ಯಾದ್ರಿ ಚಿಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಮೇಶ್ ಭಟ್ ಹೇಳಿದರು. ರಾಜೇಂದ್ರ ನಗರದ...

World Blood Donor Day ಜೂನ್ 14ರಂದು ವಿಶ್ವ ರಕ್ತದಾನಿಗಳ ದಿನ

World Blood Donor Day ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಶಿವಮೊಗ್ಗ ಜಿಲ್ಲಾ ವಿತರಕರ ಸಂಘವು ರೋಟರಿ ಬ್ಲಡ್ ಬ್ಯಾಂಕ್ ಸಹಯೋಗದೊಂದಿಗೆ ಜೂನ್ 14ರಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಆವರಣದಲ್ಲಿ...

Dhiksoochi adventure ದಿಕ್ಸೂಚಿ ಅಡ್ವೆಂಚರ್ಸ್‌ ವತಿಯಿಂದ ಜೂನ್ 22ಕ್ಕೆ ಕುರಿಂಜಲ್ ಟ್ರೆಕ್

Dhiksoochi adventure ಶಿವಮೊಗ್ಗ ನಗರದ ದಿಕ್ಸೂಚಿ ಅಡ್ವೆಂಚರ್ಸ್‌ ವತಿಯಿಂದ ಜೂನ್ 22ರಂದು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿರುವ ಕುರಿಂಜಲ್ ಟ್ರೆಕ್ ಪ್ರದೇಶಕ್ಕೆ ಚಾರಣ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದಿಂದ ಜೂನ್ 22ರಂದು ಬೆಳಗ್ಗೆ 4ಕ್ಕೆ...

Shivamogga Lokayukta Department ಲೋಕಾಯುಕ್ತ ಸಾರ್ವಜನಿಕ ಕುಂದುಕೊರತೆ ಅರ್ಜಿ ಸ್ವೀಕಾರ ಸಭೆ

Shivamogga Lokayukta Department ಶಿವಮೊಗ್ಗ ಲೋಕಾಯುಕ್ತ ಇಲಾಖೆಯು ಜೂ. 17 ರಂದು ಭದ್ರಾವತಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಬೆಳಗ್ಗೆ 11.00 ಗಂಟೆಯಿAದ ಮದ್ಯಾಹ್ನ 01.15 ಗಂಟೆಯವರೆಗೆ ಸಾರ್ವಜನಿಕರ ಕುಂದು ಕೊರತೆ ಬಗ್ಗೆ ಅರ್ಜಿ...

Minority Welfare Department ಜೈನ ಬಸದಿಗಳ ಅರ್ಚಕರ ಮಾಸಿಕ ಗೌರವಧನಕ್ಕೆ ಅರ್ಜಿ ಆಹ್ವಾನ

Minority Welfare Department ಶಿವಮೊಗ್ಗ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಜೈನ ಬಸಿದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೋಂದಾಯಿತ ಪ್ರಧಾನ ಅರ್ಚಕರು ಮತ್ತು ಸಹಾಯಕ ಅರ್ಚಕರುಗಳಿಗೆ ಮಾಸಿಕ ಗೌರವಧನ ನೀಡಲು ಅರ್ಹ...

Breaking

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,...

ತುರ್ತುಚಿಕಿತ್ಸೆ, ಹೆರಿಗೆ, ಅಪಘಾತಗಳು, ಶಸ್ತ್ರಚಿಕಿತ್ಸೆ, ರಕ್ತಸಂಬಂಧಿ ಕಾಯಿಲೆಗಳಿಗೆ ರಕ್ತದ ಲಭ್ಯತೆ ಆದ್ಯತೆ ನೀಡಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ...

ಬೇಲೂರಿನ ಆನೆಗಳಿಗೆ ಬುದ್ಧಿ ಕಲಿಸಲು ಹೊರಟ ಶಿವಮೊಗ್ಗ ಸಕ್ರೆಬೈಲಿನ ಆನೆಪಡೆ

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ನಡೆದ ಆನೆ ದಾಳಿಯ ಹಿನ್ನೆಲೆಯಲ್ಲಿ, ಕಾಡಾನೆ...

ಶಿವಮೊಗ್ಗ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯು ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ...
spot_imgspot_img