Friday, November 20, 2026
Friday, November 20, 2026

Klive News

21503 POSTS

Exclusive articles:

Minority Welfare Department ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಹಾಜರಾಗುವ ಅಲ್ಪ ಸಂಖ್ಯಾತ ವರ್ಗದ ಅಭ್ಯರ್ಥಿಗಳಿಗೆ ಪೂರ್ವ ತರಬೇತಿಗೆ ಪ್ರವೇಶಾತಿ ಅರ್ಜಿ ಆಹ್ವಾನ

Minority Welfare Department ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2024-25ನೇ ಸಾಲಿನಲ್ಲಿ ಮಂಜೂರಾದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ರಾಜ್ಯದ ಬೆಳಗಾವಿ/ ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ...

MESCOM ಮೇ16. ಶಿವಮೊಗ್ಗ ಮೆಸ್ಕಾಂ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ಜನಸಂಪರ್ಕ ಸಭೆ

MESCOM ಶಿವಮೊಗ್ಗ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ಗ್ರಾಹಕರ ಕುಂದುಕೊರತೆ ಪರಿಹರಿಸಲು ಹಾಗೂ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲು ಮೇ 16 ರಂದು ಬೆಳಗ್ಗೆ 11.00 ರಿಂದ 1.00 ರವರೆಗೆ ಸಹಾಯಕ ಕಾರ್ಯನಿರ್ವಾಹಕ...

MESCOM ಮೇ17. ಶಿವಮೊಗ್ಗ ಪಿಯರ್ ಲೈಟ್ ಫೌಂಡ್ರಿ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಮೇ 17 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ...

Friends Center Shivamogga ಶಿವಮೊಗ್ಗದ “ಸಿನಿ ಟ್ಯಾಲೆಂಟ್”‌ ಸಂತೋಷ್ ರಾಮ್ ನಿರ್ದೇಶನದ “ಬಂಡೆ ಸಾಹೇಬ್” ಚಿತ್ರ ಮೇ 16 ರಂದು ತೆರೆಗೆ

Friends Center Shivamogga ಶಿವಮೊಗ್ಗ ಸಾಂಸ್ಕೃತಿಕ ನಗರಗಳ ತವರೂರು. ಈ ಜಿಲ್ಲೆಯಲ್ಲಿ ಸಾಕಷ್ಟು ಜನ ಅದ್ಭುತವಾದ ಕಲಾವಿದರು ರಾಜ್ಯ, ರಾಷ್ಟ್ರಮಟ್ಟವನ್ನು ಪ್ರತಿನಿಧಿಸಿ ತಮ್ಮದೇ ಆದ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಶಿವಮೊಗ್ಗ...

Kargal Government Industrial Training Institute ಕಾರ್ಗಲ್ ಸರ್ಕಾರಿ ಐಟಿಐಗೆ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಆಹ್ವಾನ

Kargal Government Industrial Training Institute ಶಿವಮೊಗ್ಗ ಜಿಲ್ಲೆ ಕಾರ್ಗಲ್ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಐಟಿಐ ಪ್ರವೇಶ ಪಡೆಯಲು (ಎನ್.ಸಿ.ವಿ.ಟಿ. ಯೋಜನೆಯಡಿಯಲ್ಲಿ) ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ...

Breaking

ನವೆಂಬರ್ 22. ಶಿವಮೊಗ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ.ಎಲ್ಲೆಲ್ಲಿ? ಮೆಸ್ಕಾಂ ಮಾಹಿತಿ

ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...

ಶಿವಮೊಗ್ಗದಲ್ಲಿ ಡಿಸೆಂಬರ್ 12 ರಂದು ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಗಾಯನ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಶ್ರೀ ಭಗವದ್ಗೀತಾ ಜಿಲ್ಲಾ ಅಭಿಯಾನ ಸಮಿತಿಯಿಂದ ಹಿರಿಯ ಪ್ರಾಥಮಿಕ,...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,...

ತುರ್ತುಚಿಕಿತ್ಸೆ, ಹೆರಿಗೆ, ಅಪಘಾತಗಳು, ಶಸ್ತ್ರಚಿಕಿತ್ಸೆ, ರಕ್ತಸಂಬಂಧಿ ಕಾಯಿಲೆಗಳಿಗೆ ರಕ್ತದ ಲಭ್ಯತೆ ಆದ್ಯತೆ ನೀಡಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ...
spot_imgspot_img