Saturday, November 21, 2026
Saturday, November 21, 2026

Klive News

21503 POSTS

Exclusive articles:

Shimoga News ಅಧ್ಯಾಪಕರು ಹೊಸ ಬದಲಾವಣೆಗಳನ್ನ ಮುಕ್ತವಾಗಿ ಸ್ವೀಕರಿಸಬೇಕು- ಡಾ.ಕೆ.ವಿಕ್ರಮ್

Shimoga News ಅಧ್ಯಾಪಕರು ಹೊಸ ಬದಲಾವಣೆಗಳನ್ನು ಮುಕ್ತ ಮನಸ್ಸಿನಿಂದ ಸ್ವೀಕರಿಸಬೇಕು. ಇಂದಿನ ತಾಂತ್ರಿಕ ಯುಗದಲ್ಲಿ ಹೊಸ ಹೊಸ ಅನ್ವೇಷಣೆಗಳು ನಡೆಯುತ್ತಿರುವುದರಿಂದ ಯಾವುದೇ ಸಂದರ್ಭದಲ್ಲಿ ತರಗತಿ ರಹಿತ ವ್ಯಾಸಂಗ ಮುಂದುವರಿಯಬಹುದು ಕಾಲೇಜು ಶಿಕ್ಷಣ ಇಲಾಖೆಯ...

Shimoga Chariot Festival ಗಾಂಧಿ ಬಜಾರಿನ ಶ್ರೀಬಸವೇಶ್ವರ & ಶ್ರೀ ವೀರಭದ್ರಸ್ವಾಮಿ ರಥೋತ್ಸವ

Shimoga Chariot Festival ಶಿವಮೊಗ್ಗದ ಪ್ರತಿಷ್ಠಿತ ಗಾಂಧಿ ಬಜಾರಿನ ಶ್ರೀ ಬಸವೇಶ್ವರ ಸ್ವಾಮಿಯ ರಥೋತ್ಸವ. ಹಾಗೂ ಚೌಕಿ ಮಠದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕೆಂಡಾರ್ಚನೆ ಹಾಗೂ ಗುಗ್ಗಳಇದೇ ಏಪ್ರಿಲ್ 12 ರ...

India Book of Records ಶಿವಮೊಗ್ಗದ ಪುಟಾಣಿ ಎಂ.ಎಂ.ದೃಷ್ಟಿ ಹೆಸರೀಗ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೆ ಸೇರ್ಪಡೆ

India Book of Records ದೃಷ್ಟಿಳಿಂದ ದಾಖಲೆಯ ಶ್ಲೋಕ ಪಠಣಇಂಡಿಯಾ ಬುಕ್ ಆಪ್ ರೆಕಾರ್ಡ್ನಲ್ಲಿ ದಾಖಲೆಶಿವಮೊಗ್ಗಃಧಾರವಾಡದ ಅಂಬು ಪ್ರಕಾಶನ ಆಯೋಜಿಸಿದ್ದ ಹಾಡಿನ ಬಂಡಿ ಸ್ಪರ್ಧೆಯಲ್ಲಿ ನಗರದ ಮೂರು ವರ್ಷದ ಬಾಲೆ ಎಂ. ಎಂ....

Klive Special Article ಎಲ್ಲಿ ರಾಮನೊ..ಅಲ್ಲಿ ಹನುಮನು..! ...

Klive Special Article ಬುದ್ಧಿರ್ಬಲಂ ಯಶೋಧೈರ್ಯಂ ನಿರ್ಭಯತ್ವಂಅರೋಗತಾಂ/ಅಜಾಡ್ಯಂ ವಾಕ್ಪಟುತ್ವಂಚ ಹನುಮತ್ ಸ್ಮರಣಾತ್ಭವೇತ್//ಚೈತ್ರಮಾಸದ ಶುಕ್ಲಪಕ್ಷದ ನವಮಿಯಂದು ಶ್ರೀರಾಮದೇವರು ಅವತಾರ ಮಾಡಿದ ದಿನವಾದರೆ,ಚೈತ್ರಮಾಸದ ಶುಕ್ಲಪಕ್ಷದ ಪೌರ್ಣಿಮೆಯಂದು ಶ್ರೀರಾಮದೇವರ ಅಂತರಂಗಭಕ್ತ ಶ್ರೀಹನುಮಂತದೇವರು ಅವತಾರಮಾಡಿದ ದಿನ.ಶ್ರೀಹನುಮಂತದೇವರ ಭಕ್ತಿಯ...

Rotary Club Shimoga ಪ್ರಾಥಮಿಕ ಹಂತದಲ್ಲಿಯೇ ಸಂಸ್ಕೃತವನ್ನ ಮಕ್ಕಳಿಗೆ ಕಲಿಸುವ ಯತ್ನ ಆಗಬೇಕು-ವಿಮಲಾ ರೇವಣಕರ್

Rotary Club Shimoga ವಿಶ್ವಕ್ಕೆ ಭಾರತೀಯ ಸಂಸ್ಕೃತಿಯ ಕೊಡುಗೆ ಅಪಾರ, ಋಷಿಮುನಿಗಳು ತಾಳೆಗರಿಗಳಲ್ಲಿ ಬರೆದಿಟ್ಟಿರುವ ಇತಿಹಾಸಗಳು ಹಾಗೂ ಖಗೋಳ ವಿಸ್ಮಯಗಳು ಇರುವುದು ಸಂಸ್ಕೃತದಲ್ಲಿ. ಇದನ್ನು ದೇವ ಭಾಷೆಯೆಂದು ಕರೆಯಲಾಗುತ್ತದೆ ಎಂದು ರೋಟರಿ ಕ್ಲಬ್...

Breaking

ನವೆಂಬರ್ 22. ಶಿವಮೊಗ್ಗ ನಗರದಲ್ಲಿ ವಿದ್ಯುತ್ ವ್ಯತ್ಯಯ.ಎಲ್ಲೆಲ್ಲಿ? ಮೆಸ್ಕಾಂ ಮಾಹಿತಿ

ಶಿವಮೊಗ್ಗ ನಗರ ಉಪವಿಭಾಗ-1ರ 11 ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...

ಶಿವಮೊಗ್ಗದಲ್ಲಿ ಡಿಸೆಂಬರ್ 12 ರಂದು ಶಾಲಾ ವಿದ್ಯಾರ್ಥಿಗಳಿಗೆ ಭಗವದ್ಗೀತಾ ಗಾಯನ ಸ್ಪರ್ಧೆ

ಶಿವಮೊಗ್ಗ ಜಿಲ್ಲೆಯ ಶ್ರೀ ಭಗವದ್ಗೀತಾ ಜಿಲ್ಲಾ ಅಭಿಯಾನ ಸಮಿತಿಯಿಂದ ಹಿರಿಯ ಪ್ರಾಥಮಿಕ,...

ನರ್ಸಿಂಗ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪ್ರಕಟಣೆ

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು 2026-27ನೇ ಸಾಲಿಗೆ ಅಲ್ಪಸಂಖ್ಯಾತ ಸಮುದಾಯದ ಮುಸ್ಲಿಂ, ಕ್ರಿಶ್ಚಿಯನ್,...

ತುರ್ತುಚಿಕಿತ್ಸೆ, ಹೆರಿಗೆ, ಅಪಘಾತಗಳು, ಶಸ್ತ್ರಚಿಕಿತ್ಸೆ, ರಕ್ತಸಂಬಂಧಿ ಕಾಯಿಲೆಗಳಿಗೆ ರಕ್ತದ ಲಭ್ಯತೆ ಆದ್ಯತೆ ನೀಡಿ- ಪ್ರಕಾಶ್ ಜಿ.ಟಿ.ನಿಟ್ಟಾಲಿ

ಶಿವಮೊಗ್ಗ ಜಿಲ್ಲೆಯ ಸರ್ಕಾರಿ ಆಸ್ಪತ್ರೆ ಅಥವಾ ಖಾಸಗಿ ರಕ್ತನಿಧಿ ಕೇಂದ್ರಗಳಲ್ಲಿ ಸಂಗ್ರಹಿಸುವ...
spot_imgspot_img