Tuesday, November 24, 2026
Tuesday, November 24, 2026

Klive News

21532 POSTS

Exclusive articles:

Shivamogga City Corporation ನೀರಿನ ಕಂದಾಯ ಸ್ವೀಕೃತಿಗೆ‌ ಮಹಾನಗರ ಪಾಲಿಕೆಯಿಂದ ಭಾನುವಾರ ವಿಶೇಷ ಕೌಂಟರ್

Shivamogga City Corporation 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.26ರ ಭಾನುವಾರದಂದು...

Department of Fisheries ಪ್ರಧಾನ ಮಂತ್ರಿ‌ ಮತ್ಸ್ಯ ಸಂಪದ & ನೀಲಿಕ್ರಾಂತಿ‌‌ ಯೋಜನೆಯಡಿ ಅರ್ಜಿ‌ ಆಹ್ವಾನ

Department of Fisheries ಮೀನುಗಾರಿಕೆ ಇಲಾಖೆಯು ೨೦೨೨-೨೩ ರಿಂದ ೨೦೨೪-೨೫ನೇ ಸಾಲಿನವರೆಗೂ ಮರು ಹಂಚಿಕೆಯಾಗಿರುವ ಪ್ರಧಾನ ಮಂತ್ರಿ ಮತ್ಸö್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನಕ್ಕಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.ಮೀನು ಕೃಷಿಕೊಳಗಳ...

Republic Day ಲಕ್ಕುಂಡಿಯ ಶಿಲ್ಪಕಲೆ ಸ್ಥಬ್ಧಚಿತ್ರವು ಗಣರಾಜ್ಯೋತ್ಸವ‌ ಪ್ರಶಸ್ತಿ‌‌ ಪಡೆಯುವ ವಿಶ್ವಾಸವಿದೆ- ಹೇಮಂತ್ ನಿಂಬಾಳ್ಕರ್

Republic Day ಕರ್ನಾಟಕ ರಾಜ್ಯದ ಪರವಾಗಿ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದ್ದು, ಈ ಬಾರಿ...

Shivaganga Yoga Centre ನಿತ್ಯ ಯೋಗಾಭ್ಯಾಸದಿಂದ ಮಾನಸಿಕ ಸಾಮರ್ಥ್ಯ,ನೆಮ್ಮದಿ ಲಭ್ಯ-ಜಿ.ಎಸ್.ಓಂಕಾರ್

Shivaganga Yoga Centre ಒತ್ತಡಮುಕ್ತ ಜೀವನಶೈಲಿ ರೂಢಿಸಿಕೊಳ್ಳಲು ಯೋಗ, ಪ್ರಾಣಾಯಾಮ ಮತ್ತು ಧ್ಯಾನ ಅತ್ಯಂತ ಸಹಕಾರಿಯಾಗಿದೆ. ಯೋಗ, ಪ್ರಾಣಾಯಾಮ, ಧ್ಯಾನದ ಅಭ್ಯಾಸದಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ಶಿವಗಂಗಾ ಯೋಗ ಕೇಂದ್ರದ...

Akashavani Bhadravati ಶಿವಮೊಗ್ಗದಲ್ಲಿ ಆಕಾಶವಾಣಿ ಎಫ್.ಎಂ. 1೦ ಕಿ.ವ್ಯಾ.ಪ್ರಸಾರಕ. ಭದ್ರಾವತಿ ಕೇಂದ್ರದ ಪ್ರಸಾರ ಸಾಮರ್ಥ್ಯ ಹೆಚ್ಚಳ- ಬಿ.ವೈ.ರಾಘವೇಂದ್ರ

Akashavani Bhadravati ಕೇಂದ್ರದ ವಾರ್ತಾ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್.ಮುರುಗನ್ ಹಾಗೂ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ವತಿಯಿಂದ ಪದಾಧಿಕಾರಿಗಳು...

Breaking

ಕಾಡು ಹಂದಿ ಹಾವಳಿಗೆ ಸಿಡಿದೆದ್ದ ಶಿಕಾರಿಪುರ ರೈತರು; ಅರಣ್ಯ ಇಲಾಖೆ ವಿರುದ್ಧ ಬೃಹತ್ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ಕಾಡು ಹಂದಿಗಳ ಹಾವಳಿ ನಿಯಂತ್ರಣಕ್ಕೆ ಆಗ್ರಹಿಸಿ...

ಯೋಗ ಶಿಕ್ಷಕ ಜಿ.ಎಸ್. ಓಂಕಾರ್ ನಿಧನ: ಗಣ್ಯರಿಂದ ಭಾವಪೂರ್ಣ ಶ್ರದ್ಧಾಂಜಲಿ

ಓರಿಯಂಟಲ್ ಇನ್ಶೂರೆನ್ಸ್ ಕಂಪನಿಯಲ್ಲಿ ಅಭಿವೃದ್ಧಿ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ, ಶ್ರೀ...

ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಯಲ್ಲಿ ಪೋಷಕರ ಪಾತ್ರ ಅತ್ಯಂತ ಮಹತ್ವದ್ದು: ಕೆ.ಬಿ. ರವಿಶಂಕರ್

ವಿದ್ಯಾಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಪೋಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ. ಪೋಷಕರ ಮಾರ್ಗದರ್ಶನ,...
spot_imgspot_img