Saturday, October 24, 2026
Saturday, October 24, 2026

Klive News

21213 POSTS

Exclusive articles:

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ ಜವಾಬ್ದಾರಿ, ಆತ್ಮವಿಶ್ವಾಸ, ವಿವಿಧ ಸೇವಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಿಕೆ ಇತರೆ ಸಂಘದ ಸದಸ್ಯರುಗಳಿಗೆ ಮಾದರಿ ಎಂದು ರಾಜ್ಯ ಲೆಕ್ಕಪರಿಶೋಧನಾ ಮತ್ತು...

ಖ್ಯಾತ ಪತ್ರಕರ್ತ ಮತ್ತು ಹಿರಿಯ ವ್ಯಂಗ್ಯ ಚಿತ್ರಕಾರ ಡಾ.ಹೆಚ್.ಬಿ.ಮಂಜುನಾಥ್ ಗೆ ಜೀವಮಾನ ಸಾಧನ ಸನ್ಮಾನ

ಮಾಧ್ಯಮರಂಗದಲ್ಲಿನ ಐದು ದಶಕಗಳಿಗೂ ಹೆಚ್ಚಿನ ಸೇವಾ ಸಾಧನೆಗಾಗಿ ವ್ಯಂಗ್ಯ ಚಿತ್ರಕಾರ, ಪತ್ರಕರ್ತ, ಪತ್ರಿಕಾ ಛಾಯಾಗ್ರಾಹಕ ಡಾ. ಎಚ್. ಬಿ. ಮಂಜುನಾಥರನ್ನು ದಾವಣಗೆರೆ ಜಿಲ್ಲಾ ವರದಿಗಾರರ ಕೂಟದವರು ನಿನ್ನೆ(31-07-2026) 'ಜೀವಮಾನ ಸಾಧನಾ ಸನ್ಮಾನ' ನೀಡಿ...

“ನಶಾಮುಕ್ತ ಯುವ ಭಾರತ್ ” ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರತಿಭಾವಂತ ವಿದ್ಯಾರ್ಥಿ – ಕಲಾವಿದರಿಂದ ಅರ್ಜಿ‌ ಆಹ್ವಾನ

ಕೇಂದ್ರ ಸರ್ಕಾರದ ಯುವ ಕಾರ್ಯಕ್ರಮ ಮತ್ತು ಕ್ರೀಡಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ 'ಮೇರಾ ಯುವ ಭಾರತ್' ಶಿವಮೊಗ್ಗ ಜಿಲ್ಲಾ ಕಚೇರಿಯ ವತಿಯಿಂದ 2026-2027ನೇ ಸಾಲಿನ ‘ನಶಾ ಮುಕ್ತ ಯುವ ಭಾರತ್’ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ.ಈ...

ಆಗುಂಬೆ ಭಾಗದಲ್ಲಿ ಧಾರಾಕಾರ ಮಳೆ: ಜನಜೀವನ ಅಸ್ತವ್ಯಸ್ತ. ವಾಹನ ಸಂಚಾರ ಸ್ಥಗಿತ

ಶಿವಮೊಗ್ಗ ಜಿಲ್ಲೆಯಲ್ಲಿ ಭಾರೀ ಮಳೆಯ ಅಬ್ಬರ ಮುಂದುವರಿದಿದೆ. ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಭಾಗದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಪ್ರಮುಖ ರಸ್ತೆಯೊಂದು ಜಲಾವೃತಗೊಂಡಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಈ...

ಹಾಸನ ಜಿಲ್ಲೆ ಬರ ಪರಿಸ್ಥಿತಿ ಅಧ್ಯಯನ: ಬಿಜೆಪಿ ತಂಡಕ್ಕೆ ಶಾಸಕ ಆರಗ ಜ್ಞಾನೇಂದ್ರ ನೇತೃತ್ವ

ರಾಜ್ಯಾದ್ಯಂತ ಮುಂಗಾರು ಮಳೆಯ ಅಭಾವದಿಂದಾಗಿ ತೀವ್ರ ಬರ ಪರಿಸ್ಥಿತಿ ತಲೆದೂರಿದ್ದು, ನಮ್ಮ ನಾಡಿನ ಅನ್ನದಾತ ರೈತ ಬಾಂಧವರು ಸಂಕಷ್ಟದ ಸುಳಿಯಲ್ಲಿ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ, ಶ್ರೀ ಅರಗ ಜ್ಞಾನೇಂದ್ರ ಅವರ ನೇತೃತ್ವದಲ್ಲಿ ಶಾಸಕರು ಹಾಗೂ...

Breaking

ಮಾಚೇನಹಳ್ಳಿ ಸುತ್ತಮುತ್ತ ಅ.25 ರಂದು ವಿದ್ಯುತ್ ವ್ಯತ್ಯಯ, ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ನಿದಿಗೆ, ಮಲ್ನಾಡ್...

Valmiki Jayanti ಅ.26.ಮಹರ್ಷಿ ವಾಲ್ಮೀಕಿ ಜಯಂತಿ. ಜಿಲ್ಲಾಡಳಿತ ಆಚರಣೆ ಮಾಹಿತಿ

Valmiki Jayanti ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ...

S. N. Channabasappa ಕಿತ್ತೂರು ರಾಣಿ ಚೆನ್ನಮ್ಮನ ಸ್ವಾಭಿಮಾನ,ಶೌರ್ಯಗಳು ನಿತ್ಯ ಪ್ರೇರಣದಾಯಕ- ಶಾಸಕ ಚನ್ನಬಸಪ್ಪ

S. N. Channabasappa "ಮಾತೃಭೂಮಿಯ ರಕ್ಷಣೆಗಾಗಿ ಬ್ರಿಟಿಷ್ ಆಡಳಿತದ ವಿರುದ್ಧ ಕೆಚ್ಚೆದೆಯಿಂದ...
spot_imgspot_img