Thursday, November 26, 2026
Thursday, November 26, 2026

Klive News

21548 POSTS

Exclusive articles:

Police Department ರಾಜ್ಯದ ಜೈಲುಗಳ ವಾರ್ಡನ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕವಾಗಲು ಆಸಕ್ತ ಮಾಜಿ ಸೈನಿಕರು ಅರ್ಜಿ ಸಲ್ಲಿಸಲು ಅವಕಾಶ

Police Department ಕರ್ನಾಟಕ ರಾಜ್ಯಾದ್ಯಾಂತ ಇರುವ ಜೈಲುಗಳಲ್ಲಿ ವಾರ್ಡನ್‌ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಕಾರ್ಯ ನಿರ್ವಹಿಸಲು ಪೊಲೀಸ್‌ ಇಲಾಖೆಯಿಂದ ಆಸಕ್ತ ಮಾಜಿ ಸೈನಿಕರಿಂದ ಅರ್ಜಿಯನ್ನು ಆಹ್ವಾನಿಸಲಾಗುತ್ತಿದ್ದು, ಆಸಕ್ತ...

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತದ ಬಗ್ಗೆ ಡಾ.ತ್ರಿಲೋಕ ಚಂದ್ರ ಅವರಿಂದ ಪರಿಶೀಲನೆ

DC Shivamogga ಶಿವಮೊಗ್ಗ ಜಿಲ್ಲೆಯಲ್ಲಿ ಚುನಾವಣಾ ಜನಸಂಖ್ಯೆ ಅನುಪಾತ (ಇಪಿ ರೇಷಿಯೋ) ರಾಜ್ಯ ಸರಾಸರಿಗಿಂತ ಹೆಚ್ಚಿದ್ದು ಇದನ್ನು ತಗ್ಗಿಸಲು ಅಗತ್ಯವಾದ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕರಾದ ಡಾ.ಕೆ.ವಿ.ತ್ರಿಲೋಕ್...

Excise Districts – State Excise Department ಮಾಹಿತಿ ಆಧರಿಸಿ ಮನೆ‌ಮೇಲೆ ಅಬಕಾರಿ ಸಿಬ್ಬಂದಿಯ ದಾಳಿ.ಅಕ್ರಮ ದಾಸ್ತಾನಿದ್ದ ಗೋವಾ ಮದ್ಯ ವಶ

Excise Districts - State Excise Department ದಿನಾಂಕ 22/11/2024 ರಂದು ಅಬಕಾರಿ ಜಂಟಿ ಆಯುಕ್ತರು ದಾವಣಗೆರೆ ವಿಭಾಗ ಹಾಗೂ ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ ರವರ ನಿರ್ದೇಶನದಲ್ಲಿ ಅಬಕಾರಿ ಉಪ...

MESCOM ನವೆಂಬರ್ 26. ಸಾಗರ ಮೆಸ್ಕಾಂ ನಗರ ಉಪವಿಭಾಗೀಯ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಸಾಗರ ಮೆಸ್ಕಾಂ ನಗರ ಉಪವಿಭಾಗ ಕಛೇರಿಯಲ್ಲಿ ನ. 26 ರಂದು ಸಮಯ ಬೆಳಿಗ್ಗೆ 11.00 ರಿಂದ 01.00 ಗಂಟೆಯವರೆಗೆ ಜನಸಂಪರ್ಕ ಸಭೆ ನಡೆಯಲ್ಲಿದೆ. ಈ ಸಭೆಯಲ್ಲಿ ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲ್ಲಿದ್ದು,...

Bhadra Command Area Development Authority ಭದ್ರಾ ಕಾಡಾದಿಂದ 2023-24 ರ ವಾರ್ಷಿಕ ವರದಿ ಬಿಡುಗಡೆ

Bhadra Command Area Development Authority ಶ್ರೀ ಡಾ.ಅಂಶುಮಂತ್ ಅಧ್ಯಕ್ಷರು ಭದ್ರಾ ಕಾಡಾ ಇವರು ಭದ್ರಾ ಅಚ್ಚು ಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಭದ್ರಾ...

Breaking

ತೀರ್ಥಹಳ್ಳಿಯಲ್ಲಿ “ರಾಮಾಯಣ” ಸಿನಿಮಾ ವೀಕ್ಷಿಸಿ ಆನಂದಿಸಿದ ಶಾಲಾಮಕ್ಕಳು

ಮಕ್ಕಳಲ್ಲಿ ಭಾರತೀಯ ಸಂಸ್ಕೃತಿ, ಪರಂಪರೆ ಹಾಗೂ ಪೌರಾಣಿಕ ಮಹಾಕಾವ್ಯಗಳ ಬಗ್ಗೆ ಅರಿವು...

ಪಂಪ್ ಸೆಟ್ ಮೋಟಾರ್ ಕಳ್ಳನಿಗೆ ಬಲೆ ಬೀಸಿ ಸೆರೆ ಹಿಡಿದ ಭದ್ರಾವತಿ ಪೊಲೀಸ್

ಭದ್ರಾವತಿಯ ರಬ್ಬರ್ ಕಾಡು ಗ್ರಾಮದಲ್ಲಿ ನಡೆದಿದ್ದ ಪಂಪ್‌ಸೆಟ್ ಮೋಟಾರ್ ಕಳ್ಳತನ ಪ್ರಕರಣವನ್ನು...

ನೇಮಕಾತಿ ಹುದ್ದೆಗಳ ತಾತ್ಕಾಲಿಕ ಪ್ರಥಮ ಆಯ್ಕೆ ಪ್ರಕಟ. ಆಕ್ಷೇಪಣೆಗಳಿಗೆ ಆಹ್ವಾನ

ಶಿವಮೊಗ್ಗ, ನ.25(ಕರ್ನಾಟಕ ವಾರ್ತೆ); ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು...

ಕುಂಸಿ ಮೆಸ್ಕಾಂ ವಿತರಣಾ ಕೇಂದ್ರದ ಸುತ್ತ ಎರಡು ದಿನ ಪವರ್ ಕಟ್! ಮಾಹಿತಿ ಇಲ್ಲಿದೆ

ಶಿವಮೊಗ್ಗ ತಾಲೂಕು, ಕುಂಸಿ 110/11 ಕೆವಿ ವಿದ್ಯುತ್ ವಿತರಣಣಾ ಕೇಂದ್ರದ ವ್ಯಾಪ್ತಿಯಲ್ಲಿ...
spot_imgspot_img