Sunday, October 25, 2026
Sunday, October 25, 2026

Klive News

21227 POSTS

Exclusive articles:

ನೀಟ್ ಬದಲಿಗೆ ಸಿಇಟಿ ಪರೀಕ್ಷಾ ಪದ್ಧತಿ ಜಾರಿಗೆ ತನ್ನಿ.ಕರುನಾಡು ಯುವಶಕ್ತಿ ಆಗ್ರಹ

ದೇಶದ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ರಾಜಕೀಯ ಮಾಡುವುದನ್ನು ನಿಲ್ಲಿಸಿ, ವೈದ್ಯಕೀಯ ಸೇರಿದಂತೆ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನೀಟ್ (ಓಇಇಖಿ) ಬದಲಾಗಿ ರಾಜ್ಯದ ಸಿಇಟಿ (ಅಇಖಿ) ವ್ಯವಸ್ಥೆಗೆ ಆದ್ಯತೆ ನೀಡಬೇಕು ಎಂದು ಕರುನಾಡ ಯುವಶಕ್ತಿ ಸಂಘಟನೆಯ...

Sagara Gangothri College of Education ಕುವೆಂಪು ವಿವಿ ಮಾನ್ಯತೆ ಇಲ್ಲ: ಸಾಗರದ ಬಿಎಡ್.ಕಾಲೇಜಿನ ವಿದ್ಯಾರ್ಥಿವೃಂದದ ಪ್ರತಿಭಟನೆ

Sagara Gangothri College of Education ಸಾಗರದ ಗಂಗೋತ್ರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿ.ಎಡ್. ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಸರ್ಕಾರಿ ಸೀಟು ಪಡೆದು ಕಾಲೇಜಿಗೆ ದಾಖಲಾಗಿದ್ದರೂ ಮೂಲಭೂತ ಸೌಲಭ್ಯಗಳು ದೊರೆಯುತ್ತಿಲ್ಲ...

ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿ ವೇತನ ಯೋಜನೆಗಳಿಗೆ ಅರ್ಜಿಸಲ್ಲಿಕೆ ಅವಧಿ ವಿಸ್ತರಣೆ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ವಿವಿಧ ಪ್ರೋತ್ಸಾಹಧನ ನೀಡುವ ಯೋಜನೆಗಳಿಗೆ ಅರ್ಜಿ‌ ಸಲ್ಲಿಕೆ ಅವಧಿಯನ್ನು ಅಗಸ್ಟ್31 ರವರೆಗೆ ವಿಸ್ತರಿಸಿದೆ. 2025-26 ನೇ...

ಕುಂಸಿ- ಆನಂದಪುರ ರೈಲು ಮಾರ್ಗದ ಡ್ರೈನೇಜ್ ದುರಸ್ತ: ವಾಹನ ಓಡಾಟಕ್ಕೆ ಬದಲಿ ಮಾರ್ಗ: ಡಿಸಿ ಆದೇಶ

ಶಿವಮೊಗ್ಗ ಜಿಲ್ಲೆಯ ಕುಂಸಿ-ಆನಂದಪುರ ನಡುವೆ ಬರುವ ಎಲ್.ಹೆಚ್/ ಎಲ್‌ಸಿ.ನಂ: 105 ರಲ್ಲಿ ಡ್ರೈನೇಜ್ ಸರಿಪಡಿಸಲು ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಜು.20 ರಿಂದ 30 ರವರೆಗೆ ವಾಹನಗಳು ಮತ್ತು ಸಾರ್ವಜನಿಕರು ಸಮೀಪದ ಬದಲಿ...

B.Y. Raghavendra ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ ಜೋಷಿ ಅವರ ನೇತೃತ್ವದಲ್ಲಿ ದೇಶದ ಶಿಕ್ಷಣ ಕ್ಷೇತ್ರ ಮತ್ತಷ್ಟು ಪ್ರಗತಿ ಕಾಣಲಿ : ಬಿ.ವೈ.ರಾಘವೇಂದ್ರ

B.Y. Raghavendra ಕೇಂದ್ರ ಶಿಕ್ಷಣ ಸಚಿವರಾಗಿ ನೂತನ ಜವಾಬ್ದಾರಿ ವಹಿಸಿಕೊಂಡಿರುವ ಸನ್ಮಾನ್ಯ ಶ್ರೀಪ್ರಹ್ಲಾದ ಜೋಷಿ ಅವರನ್ನು ಇಂದು ನವದೆಹಲಿಯಲ್ಲಿ ಸಂಸದರಾದ ಬಿ.ವೈ‌ರಾಘವೇಂದ್ರ, ಕೋಟಾ ಶ್ರೀನಿವಾಸ ಪೂಜಾರಿ, ವಿಶ್ವೇಶ್ವರ ಹೆಗಡೆ ಕಾಗೇರಿ ಮುಂತಾದವರು...

Breaking

Hartalu Halappa ರಾಜ್ಯದಲ್ಲಿ ವಿದ್ಯುತ್ ಕೊರತೆ: ಸರ್ಕಾರದ ಅಸಮರ್ಥತೆ- ಮಾಜಿ ಸಚಿವ ಹರತಾಳು ಹಾಲಪ್ಪ ಗಂಭೀರ ಪ್ರಶ್ನೆ.

Hartalu Halappa ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ತೀವ್ರವಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ...

Shimoga Pes College ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧ ಮಂಡನೆ: ಎಂಬಿಎ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ.

Shimoga Pes College ಅಂತರರಾಷ್ಟ್ರೀಯ ಮಟ್ಟದಲ್ಲಿ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ ಪಿಇಎಸ್‌ಐಟಿ‌ಎಂ...

Rain In Shivamogga ಮಲೆನಾಡಿನ ಕಡೆ ಮಳೆ : ಹವಾಮಾನ ಸಾರಾಂಶ

Rain In Shivamogga ರಾಜ್ಯದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು...
spot_imgspot_img