Sunday, November 29, 2026
Sunday, November 29, 2026

Klive News

21588 POSTS

Exclusive articles:

Shivamogga Police ಶಿವಮೊಗ್ಗದ ಕಾರ್ ಶೋ ರೂಮಿನ ತಿಜೋರಿಯಿಂದ ಲಕ್ಷಗಟ್ಟಲೆ ನಗದು ಅಪಹರಣ

Shivamogga Police ಶಿವಮೊಗ್ಗ ನಗರದ ಬೈಪಾಸ್ ರಸ್ತೆಯಲ್ಲಿರುವ ಕಾರು ಶೋರೂಮ್ ನಲ್ಲಿ ೫,೪೯,೯೪೨ ರೂ. ಹಣ ಕಳ್ಳತನವಾದ ಬಗ್ಗೆ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಶೋರೂಮ್ ಮಾಲಕರು ದೂರು ದಾಖಲಿಸಿದ್ದಾರೆ. ಪ್ರತಿಷ್ಠಿತ ಶೋ ರೂಮ್...

Valmiki Development Corporation ವಾಲ್ಮೀಕಿ ಅಭಿವೃದ್ಧಿನಿಗಮದ ಮೃತ ಚಂದ್ರಶೇಖರ್ ಪ್ರಕರಣ: 300 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

Valmiki Development Corporation ವಾಲ್ಮೀಕಿ ಅಭಿವೃದ್ದಿ ನಿಗಮದ ಅಧೀಕ್ಷಕ ಚಂದ್ರಶೇಖರನ್ ಆತ್ಮಹತ್ಯೆ ಪ್ರಕರಣ ಕ್ಕೆ ಸಂಬಂಧಿಸಿದಂತೆ, ಸಿಐಡಿ ವಿಶೇಷ ತನಿಖಾ ತಂಡ ಶಿವಮೊಗ್ಗದ ನ್ಯಾಯಾಲಯಕ್ಕೆ ಪ್ರಾಥಮಿಕ ಹಂತದ ಆರೋಪಪಟ್ಟಿ ದಾಖಲಿಸಿದೆ. ಡಿವೈಎಸ್ಪಿ ಮೊಹಮ್ಮದ್ ರಫೀಕ್...

McGann District Hospital ವೃದ್ಧೆಯೊಬ್ಬರ ಎಟಿಎಂ ಅಪಹರಿಸಿ ಐವತ್ತು ಸಾವಿರೂ ಎಗರಿಸಿದ ಖದೀಮರು

McGann District Hospital ಮೆಗ್ಗಾನ್‌ ಆಸ್ಪತ್ರೆಯಲ್ಲಿ ರಕ್ತ ಪರೀಕ್ಷೆಗೆ ತೆರಳಿದ್ದ ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್‌ನಿಂದ ಎಟಿಎಂ ಕಾರ್ಡ್‌ ಕಳ್ಳತನ ಮಾಡಿ, ಹಣ ಡ್ರಾ ಮಾಡಿಕೊಳ್ಳಲಾಗಿದೆ. ಈ ಸಂಬಂಧ ತಡವಾಗಿ ಪ್ರಕರಣ ದಾಖಲಾಗಿದೆ. ಸೊರಬ ತಾಲೂಕು...

Department of Social Welfare ಸಿಬ್ಬಂದಿಗಳು ಹಾಸ್ಟೆಲ್ ವಿದ್ಯಾರ್ಥಿಗಳ ಸೌಲಭ್ಯಕ್ಕೆ ಕೊರತೆ ಮಾಡಿದರೆ ಕಠಿಣ ಕ್ರಮ- ಶಾಸಕ ವಿಜಯೇಂದ್ರ

Department of Social Welfare ಶಿಕಾರಿಪುರ ಪಟ್ಟಣದ ಬಿಸಿಎಂ, ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿನಿಯರ ಹಾಸ್ಟೆಲ್‌ಗೆ ಶಾಸಕ ಬಿ.ವೈ.ವಿಜಯೇಂದ್ರ ದಿಢೀರ್ ಭೇಟಿ ನೀಡಿ ಅಲ್ಲಿನ ಸಮಸ್ಯೆ ಕುರಿತು ವಿದ್ಯಾರ್ಥಿಗಳೊಂದಿಗೆಮಾತನಾಡಿದರು. ಶಿಕಾರಿಪುರ ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿರುವ...

Karate Institute ಹೆಣ್ಣುಮಕ್ಕಳು ಸಂಕೋಚಪಡದೇ ಕರಾಟೆ ಕಲಿಯಬೇಕು- ಪ್ರೇಮಾ ಟೋಕಪ್ಪ

Karate Institute ಹೆಣ್ಣುಮಕ್ಕಳು ಸ್ವಯಂ ರಕ್ಷಣೆ ಮಾಡಿಕೊಳ್ಳಲು ಕರಾಟೆ ಕಲಿಕೆ ಅತ್ಯಂತ ಪ್ರಯೋಜನಕಾರಿಯಾಗಿದ್ದು, ಏಕಾಗ್ರತೆಯು ಸಹ ಹೆಚ್ಚಾಗುತ್ತದೆ ಎಂದು ಪುರಸಭೆ ಸದಸ್ಯೆ ಪ್ರೇಮಾ ಟೋಕಪ್ಪ ಹೇಳಿದರು.ಸೊರಬ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕಿಯರ...

Breaking

ಮಂಗನ ಕಾಯಿಲೆ ಚಿಕಿತ್ಸೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ೧೦ ಹಾಸಿಗೆಗಳ ವಾರ್ಡ್- ಯು.ಟಿ.ಖಾದರ್

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ...

ಚಿತ್ರನಟಿ ತ್ರಿಷಾ ಕೃಷ್ಣನ್ ತೀರ್ಥಹಳ್ಳಿ ಭೇಟಿ: ಸಿನಿ ಅಭಿಮಾನಿಗಳಲ್ಲಿ ಕೆರಳಿದ ಕುತೂಹಲ

ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು,...

ಬೈಕ್ ಕಳ್ಳನನ್ನ ಬಂಧಿಸಿದ ಶಿವಮೊಗ್ಗ ಪೊಲೀಸ್

ಶಿವಮೊಗ್ಗ ನಗರದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿ,...

ಆಶಾ ಕಾರ್ಯಕರ್ತೆಯರಿಗೆ₹ 2000 ಮಾಸಿಕ ಗೌರವಧನ ಹೆಚ್ಚಳ: ಸರ್ಕಾರದ ನಿರ್ಧಾರ

ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಅವರ ಮಾಸಿಕ...
spot_imgspot_img