Monday, November 30, 2026
Monday, November 30, 2026

Klive News

21588 POSTS

Exclusive articles:

Department of Fisheries ಒಳನಾಡು ಮೀನುಗಾರರಿಗೆ ಅನ್ಯಾಯವಾಗುತ್ತಿದೆ. ಸರಿಪಡಿಸಲು ಮೀನುಗಾರರ ಸಹಕಾರ ಸಂಘದ ಮನವಿ

Department of Fisheries ರಾಜ್ಯದ ಒಳನಾಡು ಮೀನುಗಾರರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಸರ್ಕಾರ ಗಮನಹರಿಸಬೇಕು ಎಂದು ಜಿಲ್ಲಾ ಮೀನುಗಾರರ ಸಹಕಾರ ಸಂಘಗಳ ಕ್ಷೇಮಾಭಿವೃದ್ಧಿ ಸಮಿತಿ ಒತ್ತಾಯಿಸಿದೆ. ಮೀನುಗಾರಿಕೆ ಇಲಾಖೆಯಿಂದ ಸೌಲಭ್ಯ ನೀಡುವಲ್ಲಿ ತಾರತಮ್ಯ...

Brahma Kumaris Institute ನಗರದ ಬ್ರಹ್ಮ ಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬ ಆಚರಣೆ

Brahma Kumaris Institute ಬ್ರಹ್ಮಾಕುಮಾರಿ ಸಂಸ್ಥೆಯಲ್ಲಿ ರಾಖಿ ಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು. ರಕ್ಷಾಬಂಧನ ಸಂದರ್ಭದಲ್ಲಿ ನಾವೆಲ್ಲರೂ ಪರಸ್ಪರ ಸೋದರ-ಸೋದರಿಯರು ಎಂಬ ಪವಿತ್ರ ದೃಷ್ಟಿಯ ಸಂಕಲ್ಪವನ್ನು ಕೈಗೊಳ್ಳಲಾಯಿತು.ಹಾಗೂ ಎಲ್ಲರಿಗೂ ಶ್ರೀರಕ್ಷೆಯೊಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.ಈ...

DVS Independent College ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಡಿವಿಎಸ್ ಸ್ವತಂತ್ರ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

DVS Independent College ನೆಹರು ಕ್ರೀಡಾಂಗಣದಲ್ಲಿ ನಡೆದ ಶಿವಮೊಗ್ಗ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಪದವಿಪೂರ್ವ ( ಸ್ವತಂತ್ರ ) ಕಾಲೇಜು ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ಸಮಗ್ರ...

S.N.Chennabasappa ನಗರದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ನೀಡಲು ಶಾಸಕ ಚೆನ್ನಿಅಧಿಕಾರಿಗಳಿಗೆ ಸೂಚನೆ

S.N.Chennabasappa ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ನಗರದ ಬಿ.ಬಿ ರಸ್ತೆ ಹಾಗೂ ಕುಂಬಾರಕೇರಿಯ ಬಡಾವಣೆಗಳಿಗೆ ಜಲಮಂಡಳಿ ಹಾಗೂ ಮಹಾನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಕುಡಿಯುವ ನೀರಿನ ಸಮಸ್ಯೆ...

S.S. Mallikarjun ಭದ್ರಾ ಡ್ಯಾಂ ಭರ್ತಿ.ರೈತರಲ್ಲಿ ಹರ್ಷ. ತೋಟಗಾರಿಕಾ ವಾರ್ಷಿಕ ಎರಡು ಬೆಳೆಗಳಿಗೆ ಅನುಕೂಲ- ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

S.S. Mallikarjun ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ...

Breaking

ಮಂಗನ ಕಾಯಿಲೆ ಚಿಕಿತ್ಸೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ೧೦ ಹಾಸಿಗೆಗಳ ವಾರ್ಡ್- ಯು.ಟಿ.ಖಾದರ್

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ...

ಚಿತ್ರನಟಿ ತ್ರಿಷಾ ಕೃಷ್ಣನ್ ತೀರ್ಥಹಳ್ಳಿ ಭೇಟಿ: ಸಿನಿ ಅಭಿಮಾನಿಗಳಲ್ಲಿ ಕೆರಳಿದ ಕುತೂಹಲ

ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು,...

ಬೈಕ್ ಕಳ್ಳನನ್ನ ಬಂಧಿಸಿದ ಶಿವಮೊಗ್ಗ ಪೊಲೀಸ್

ಶಿವಮೊಗ್ಗ ನಗರದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿ,...

ಆಶಾ ಕಾರ್ಯಕರ್ತೆಯರಿಗೆ₹ 2000 ಮಾಸಿಕ ಗೌರವಧನ ಹೆಚ್ಚಳ: ಸರ್ಕಾರದ ನಿರ್ಧಾರ

ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಅವರ ಮಾಸಿಕ...
spot_imgspot_img