Monday, November 30, 2026
Monday, November 30, 2026

Klive News

21588 POSTS

Exclusive articles:

Rotary Inner wheel Shivamogga ವೈಯಕ್ತಿಕ ಜನ್ಮದಿನ & ವಿವಾಹ ವಾರ್ಷಿಕೋತ್ಸವ ಆಚರಣೆ ಸಮಾಜ‌ಮುಖಿಯಾಗಲಿ- ವೀಣಾ ನರಹರಿ

Rotary Inner wheel Shivamogga ನಮ್ಮ ವಿವಾಹ ವಾರ್ಷಿಕೋತ್ಸವ ಹಾಗೂ ಹುಟ್ಟು ಹಬ್ಬಗಳನ್ನು ಸಮಾಜಮುಖಿಯಾಗಿ ಆಚರಿಸಿಕೊಳ್ಳೋಣ. ಸಮಾಜದ ಋಣ ಹಾಗೂ ಹೆತ್ತವರ ಋಣವನ್ನು ತೀರಿಸಲು ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದ ಹಾಗೂ...

Rotary Club Shivamogga ಸದ್ದಿಲ್ಲದೇ ನಮ್ಮ ಕಣ್ಣನ್ನ ಕಿತ್ತುಕೊಳ್ಳುವ ಗ್ಲುಕೋಮ ಕಾಯಿಲೆ ಬಗ್ಗೆ ಜಾಗೃತರಾಗಿರಬೇಕು- ಡಾ.ಕಮಲಾ

Rotary Club Shivamogga ಕಣ್ಣುಗಳು ಮನುಷ್ಯನ ದೇಹದ ಪ್ರಮುಖ ಅಂಗವಾಗಿದೆ. ಕಣ್ಣುಗಳು ಕಾಣದಿದ್ದರೆ ಪ್ರಪಂಚವೇ ಶೂನ್ಯವಾಗಿರುತ್ತದೆ. ಹಾಗೆ ಕಣ್ಣಿಗೆ ಹಲವಾರು ಸಮಸ್ಯೆಗಳು ಇರುತ್ತವೆ ಸಕಾಲದಲ್ಲಿ ಕಣ್ಣುಗಳನ್ನು ಪರೀಕ್ಷಿಸಿಕೊಳ್ಳಬೇಕು. ಆರು ತಿಂಗಳಿಗೊಮ್ಮೆಯಾದರೂ ಸಹ...

Tungabhadra Dam ತುಂಗಭದ್ರಾ ಡ್ಯಾಂ 19 ನೇ ಕ್ರೆಸ್ಟ್ ಗೇಟ್ ಶೀಘ್ರ ರಿಪೇರಿಗೆ ಸರ್ವ ಪ್ರಯತ್ನ- ಸಚಿವ ಶಿವರಾಜ ತಂಗಡಗಿ

Tungabhadra Dam ಲಕ್ಷಾಂತರ ರೈತರ ಜೀವನಾಡಿ ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಲಿಂಕ್ ಚೈನ್ ತುಂಡಾಗಿರುವುದರಿಂದ, 19ನೇ ಕ್ರಸ್ಟ್ ಗೇಟ್ ಕಿತ್ತುಹೋಗಿರುವುದು ಮನಸ್ಸಿಗೆ ನೋವುಂಟು ಮಾಡಿದೆ‌.ಅನ್ನದಾತರ ನೋವನಲ್ಲಿ ಭಾಗಿಯಾಗಿ, ಅವರೆಲ್ಲರ ಪರವಾಗಿ, ದುರಸ್ಥಿ...

Kuvempu University ಅಂಗನವಾಡಿಗಳ ಸೂಕ್ತ ನಿರ್ವಹಿಸಿ & ಗುಣಮಟ್ಟದ ಪೌಷ್ಠಿಕ ಆಹಾರ ಪೂರೈಸಿ- ಸಚಿವೆ ಲಕ್ಷ್ಮೀಹೆಬ್ಬಾಳ್ಕರ್

Kuvempu University ದಿನಾಂಕ. 11.08.2024 ರಂದು ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಪ್ರಗತಿ...

Vishwa Hindu Parishad ಬಾಂಗ್ಲಾದೇಶದ ಹಿಂದೂಗಳ ರಕ್ಷಣೆಗೆ ಸಾಧ್ಯವಿರುವ ಕ್ರಮ ಕೈಗೊಳ್ಳಲು “ವಿಹಿಂಪ” ಒತ್ತಾಯ

Vishwa Hindu Parishad ಬಾಂಗ್ಲಾದೇಶದಲ್ಲಿರುವ ಹಿಂದೂ ಅಲ್ಪಸಂಖ್ಯಾತರ ರಕ್ಷಣೆಗೆ ಸಾಧ್ಯವಿರುವ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುವಂತೆ ವಿಶ್ವ ಹಿಂದೂ ಪರಿಷತ್‌ ಭಾರತ ಸರ್ಕಾರವನ್ನು ಒತ್ತಾಯಿಸಿದೆ.ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ವಿಹಿಂಪ ಜಿಲ್ಲಾಧ್ಯಕ್ಷ ಜೆ ಆರ್...

Breaking

ಮಂಗನ ಕಾಯಿಲೆ ಚಿಕಿತ್ಸೆಗೆ ಜಿಲ್ಲೆಯ ಎಲ್ಲಾ ತಾಲ್ಲೂಕು ಆಸ್ಪತ್ರೆಗಳಲ್ಲಿ ೧೦ ಹಾಸಿಗೆಗಳ ವಾರ್ಡ್- ಯು.ಟಿ.ಖಾದರ್

ಶಿವಮೊಗ್ಗ ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ಹರಡುವುದನ್ನು ತಡೆಗಟ್ಟಲು ಆರೋಗ್ಯ ಇಲಾಖೆ...

ಚಿತ್ರನಟಿ ತ್ರಿಷಾ ಕೃಷ್ಣನ್ ತೀರ್ಥಹಳ್ಳಿ ಭೇಟಿ: ಸಿನಿ ಅಭಿಮಾನಿಗಳಲ್ಲಿ ಕೆರಳಿದ ಕುತೂಹಲ

ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಆಗಮಿಸಿದ್ದು,...

ಬೈಕ್ ಕಳ್ಳನನ್ನ ಬಂಧಿಸಿದ ಶಿವಮೊಗ್ಗ ಪೊಲೀಸ್

ಶಿವಮೊಗ್ಗ ನಗರದಲ್ಲಿ ನಡೆದ ಬೈಕ್ ಕಳ್ಳತನ ಪ್ರಕರಣವನ್ನು ದೊಡ್ಡಪೇಟೆ ಪೊಲೀಸರು ಭೇದಿಸಿ,...

ಆಶಾ ಕಾರ್ಯಕರ್ತೆಯರಿಗೆ₹ 2000 ಮಾಸಿಕ ಗೌರವಧನ ಹೆಚ್ಚಳ: ಸರ್ಕಾರದ ನಿರ್ಧಾರ

ಆಶಾ ಕಾರ್ಯಕರ್ತೆಯರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರವು ಅವರ ಮಾಸಿಕ...
spot_imgspot_img