Tuesday, October 27, 2026
Tuesday, October 27, 2026

Klive News

21247 POSTS

Exclusive articles:

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31 ರವರೆಗೆ ವಿಸ್ತರಿಸಿದೆ.ಸ್ನಾತಕ ಪದವಿಯ...

ಸಾಹಿತ್ಯ ಕೇವಲ ಜೀವನದ ಪ್ರತಿಬಿಂಬವಲ್ಲ. ಸಮಾಜವನ್ನು ಪ್ರಶ್ನಿಸುವ ಸಾಮರ್ಥ್ಯ ಅನಾವರಣಗೊಳಿಸುವ ಶಕ್ತಿ- ಡಾ.ಟಿ.ಅವಿನಾಶ್

ಸಾಗರದ ಎಲ್. ಬಿ. ಮತ್ತು ಎಸ್. ಬಿ. ಎಸ್. ಕಾಲೇಜಿನ ಆಂಗ್ಲ ಭಾಷಾ ವಿಭಾಗದ ಸಾಹಿತ್ಯ ವೇದಿಕೆಯ (Literature club ) 2026-27 ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳಿಗೆ ಶಿವಮೊಗ್ಗದ ಸಹ್ಯಾದ್ರಿ ವಾಣಿಜ್ಯ...

ಮಲಗಿದ್ದ ವ್ಯಕ್ತಿ ಏಳದಿದ್ದರೆ, ಉಸಿರಾಟದಲ್ಲಿ ಏರುಪೇರಾದರೆ ,ಪ್ರಜ್ಞೆ ತಪ್ಪಿದರೆ‌…ತಡಮಾಡದೇ ತಕ್ಷಣ ತಜ್ಞ ವೈದ್ಯರ ಬಳಿ ಚಿಕಿತ್ಸೆ ಕೊಡಿಸಿ- ಡಾ.ಹಂಸ

ಚಿಕ್ಕಮಗಳೂರಿನ ಕಡೂರಿನ 65 ವರ್ಷದ ಆ ವೃದ್ಧರಿಗೆ ಅಂದು ಎಂದಿನಂತೆಯೇ ಸಾಧಾರಣ ದಿನ. ರಾತ್ರಿ ಊಟ ಮುಗಿಸಿ ಆರಾಮಾಗಿ ನಿದ್ದೆಗೆ ಜಾರಿದ್ದರು. ಆದರೆ, ಮರುದಿನ ಮುಂಜಾನೆ ಎಷ್ಟೇ ಹೊತ್ತಾದರೂ ಅವರು ಏಳಲಿಲ್ಲ. ಮನೆಯವರು ಎಷ್ಟೇ...

ಪ್ರತಿಯೋರ್ವ ವಿದ್ಯಾರ್ಥಿ‌ಯೂ ಒಂದು ಸಸಿ ನೆಟ್ಟು ಪೋಷಿಸಬೇಕು- ಎಂ‌.ಶಿವರಾಮ್

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಹಾಗೂ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಸ್ಕೂಲ್, ಸುಳೇಬೈಲು ಇವರ ಸಂಯುಕ್ತ ಆಶ್ರಯದಲ್ಲಿ ಪರಿಸರ ಮಾಹಿತಿ ಶಿಬಿರ ಹಾಗೂ ಸಸಿ ನೆಡುವ ಕಾರ್ಯಕ್ರಮವನ್ನು ಶಾಲಾ ಆವರಣದಲ್ಲಿ ಆಯೋಜಿಸಲಾಗಿತ್ತು.ಕಾರ್ಯಕ್ರಮದಲ್ಲಿ...

ಶಿಲೀಂಧ್ರನಾಶಕ ಖರೀದಿಸಿದ ಅರ್ಹ ಕೃಷಿಕರು ಸಹಾಯಧನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಬಹುದು

2026-27 ನೇ ಸಾಲಿನ 'ರಾಷ್ಟ್ರೀಯ ತೋಟಗಾರಿಕೆ ಮಿಷನ್' ಯೋಜನೆಯಡಿ ಅಡಿಕೆ ಬೆಳೆಯಲ್ಲಿ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕಾಗಿ ವಿವಿಧ ಶಿಲೀಂಧ್ರನಾಶಕ ಔಷಧಿಗಳನ್ನು ಖರೀದಿಸಿದ ಜಿಲ್ಲೆಯ ರೈತರಿಂದ ತೋಟಗಾರಿಕೆ ಇಲಾಖೆಯು ಅರ್ಜಿಗಳನ್ನು ಆಹ್ವಾನಿಸಿದೆ. ಮಾರ್ಗಸೂಚಿಯನುಸಾರ, ರೈತರು...

Breaking

ಶಿವಮೊಗ್ಗದಲ್ಲಿ ಅ.30 ರಿಂದ ನ.2 ರವರೆಗೆ ಕೃಷಿ ಮತ್ತು ತೋಟಗಾರಿಕೆ ಮೇಳ

ಹವಾಮಾನ ವೈಪರೀತ್ಯ ಮತ್ತು ಬರಗಾಲದ ಸವಾಲುಗಳನ್ನು ಎದುರಿಸಲು ರೈತರಿಗೆ ಮಾರ್ಗದರ್ಶನ ನೀಡುವ...

ಆರ್‌ಟಿಐ ಸೇವೆಗಳಲ್ಲಿ ಮತ್ತಷ್ಟು ಪಾರದರ್ಶಕತೆ

ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸುವ ಭೌತಿಕ ಆರ್‌ಟಿಐ ಅರ್ಜಿಗಳಿಗೂ ಆನ್‌ಲೈನ್...

ಬಾಕಿ ಬಿಲ್‌ಗಾಗಿ ಮೃತದೇಹ ತಡೆಹಿಡಿಯುವಂತಿಲ್ಲ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದ ಖಡಕ್ ಸೂಚನೆ

ಬಾಕಿ ಬಿಲ್ ಪಾವತಿಸಿಲ್ಲ ಎಂಬ ಕಾರಣಕ್ಕೆ ಮೃತದೇಹ ಹಸ್ತಾಂತರಿಸದೆ ತಡೆಹಿಡಿಯುವಂತಿಲ್ಲ ಎಂದು...

ಹಸಿರುಮಕ್ಕಿ ಸೇತುವೆ ವಿಳಂಬಕ್ಕೆ ಶಾಸಕ ಬೇಳೂರು ನಿರ್ಲಕ್ಷ್ಯವೇ ಕಾರಣ: ಹರತಾಳು ಹಾಲಪ್ಪ ವಾಗ್ದಾಳಿ

ಹಸಿರುಮಕ್ಕಿ ಸೇತುವೆ ಕಾಮಗಾರಿ ವಿಳಂಬವಾಗಲು ಶಾಸಕ ಬೇಳೂರು ಗೋಪಾಲಕೃಷ್ಣ ಅವರ ನಿರ್ಲಕ್ಷ್ಯವೇ...
spot_imgspot_img