Sunday, October 18, 2026
Sunday, October 18, 2026

Klive News

21159 POSTS

Exclusive articles:

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಅರ್ಜಿ ಆಹ್ವಾನ

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಪತ್ರಕರ್ತರು ಕಾರ್ಯನಿರ್ವಹಿಸುತ್ತಿರುವ...

ಶಿವಮೊಗ್ಗ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ(ದೌರ್ಜನ್ಯ ಪ್ರಬಂಧ) ಸಮಿತಿ ಸಭೆ

ದೌರ್ಜನ್ಯ ಪ್ರಕರಣಗಳ ತಡೆ, ಸಂತ್ರಸ್ತರಿಗೆ ತ್ವರಿತ ನ್ಯಾಯ ಹಾಗೂ ಪರಿಹಾರ ಒದಗಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಹಾಗೂ ಪ್ರಕರಣಗಳ ತನಿಖೆ ಮತ್ತು ಪರಿಹಾರ ವಿತರಣೆಯಲ್ಲಿ ವಿಳಂಬವಾಗದAತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ...

ಮೈಸೂರು ದಸರಾ – ಪರಂಪರೆ, ಇತಿಹಾಸ ಮತ್ತು ವೈಭವ ದಸರೆಯ ಮಹತ್ವ

ಭಾರತೀಯ ಹಬ್ಬಗಳು ಪೌರಾಣಿಕ ಹಾಗೂ ಐತಿಹಾಸಿಕ ಹಿನ್ನೆಲೆಯೊಂದಿಗೆ ಮಾನವೀಯ ಮೌಲ್ಯಗಳು ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಪ್ರಮುಖ ಮಾಧ್ಯಮಗಳಾಗಿವೆ. ಇಂದಿನ ಯುವ ಪೀಳಿಗೆಗೆ ಇದರ ಪರಿಚಯವನ್ನು ಮಾಡುವುದು ಅತೀ ಅಗತ್ಯ...

ಈಜಿಪ್ಟ್‌ ದೇಶದಲ್ಲಿ ಪವನ್, ಪುನೀತ್ ಜೋಡಿಯ ಆಟ

ಈ ಪ್ರತಿಭಾನ್ವಿತರು ಅಕ್ಟೊಬರ್ 5 ರಿಂದ 17 ರ ವರೆಗೆ ಈಜಿಪ್ಟ್‌ನ ಕೈರೋ ನಗರದಲ್ಲಿ ನಡೆಯಲಿರುವ 19 ವರ್ಷ ವಯೋಮಿತಿಯೊಳಗಿನ ಷಟಲ್ ಬ್ಯಾಡ್ಮಿಂಟನ್ ವಿಕ್ಟರ್ ಬಿಡಬ್ಲೂ ಎಫ್ ವರ್ಲ್ಡ್ ಜೂನಿಯರ್ ಟೀಮ್ ಚಾಂಪಿಯನ್...

ಸಂಚಾರಿ ನಿಯಮ ಪಾಲನೆ ಪ್ರತಿಯೊಬ್ಬರ ನಾಗರಿಕ ಕರ್ತವ್ಯ: ನ್ಯಾ. ಸಂತೋಷ್

ಒಂದು ಕ್ಷಣದ ವೇಗವನ್ನು ಆನಂದಿಸಲು ಬದುಕನ್ನೆ ಬಲಿಕೊಡುವುದು ಬೇಡ ಎಂದು ಜಿಲ್ಲಾ ಹಿರಿಯ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾ. ಸಂತೋಷ್ ಅವರು ಅಭಿಪ್ರಾಯಪಟ್ಟರು. ಶಿವಮೊಗ್ಗ ನಗರದ ಗಂಗೋತ್ರಿ...

Breaking

ರಾಜ್ಯೋತ್ಸವ ಪೂರ್ವ ಸಿದ್ಧತಾ ಸಭೆ, ನಿಯಮಾನುಸಾರ ಶಿಷ್ಟಾಚಾರ ಪಾಲಿಸಿ – ಪ್ರಭುಲಿಂಗ ಕವಳಿಕಟ್ಟಿ

ನವೆಂಬರ್ 1ರಂದು ಆಚರಿಸಲಾಗುವ ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಸಂಭ್ರಮದಿಂದ ಹಾಗೂ ಅಚ್ಚುಕಟ್ಟಾಗಿ...

ಮಕ್ಕಳ ಸುಪ್ತಪ್ರತಿಭೆಗೆ ಸಂಗೀತ ಸ್ಪರ್ಧೆಗಲಕು ಸೂಕ್ತ ವೇದಿಕೆ- ಚೂಡಾಮಣಿ.ಇ. ಪವಾರ್

ಗೀತ ಗಾಯನ ಸ್ಪರ್ಧೆಗಳು ಮಕ್ಕಳಲ್ಲಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸುವುದರ ಜೊತೆಗೆ ಅವರ...

ತ್ಯಾಜವಳ್ಳಿಯಲ್ಲಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಸೂಕ್ತ ಜಮೀನು ಮಂಜೂರಾತಿ ಪ್ರಕ್ರಿಯೆ ಪ್ರಗತಿ ಪರಿಶೀಲನೆ- ಮಹಬೂಬ್ ಪಾಷ

ಶಿವಮೊಗ್ಗ ಜಿಲ್ಲೆಯ ಹರನಹಳ್ಳಿ ಹೋಬಳಿಯ ತ್ಯಾಜುವಳ್ಳಿ ಗ್ರಾಮದ ಸರ್ವೆ ನಂಬರ್ 60...

ಅಕ್ಟೋಬರ್ 18. ಶಿವಮೊಗ್ಗ ಆಲ್ಕೊಳ ಸುತ್ತಮುತ್ತ ತಾತ್ಕಾಲಿಕ ವಿದ್ಯುತ್ ಸರಬರಾಜು ನಿಲುಗಡೆ. ಮೆಸ್ಕಾಂ ಪ್ರಕಟಣೆ

ಶಿವಮೊಗ್ಗ ನಗರದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್...
spot_imgspot_img