Tuesday, February 24, 2026
Tuesday, February 24, 2026

Klive News

18774 POSTS

Exclusive articles:

Dr. Dhananjaya Sarji ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ ಮಹಾ ಸಮರ್ಪಣೆ ಕಾರ್ಯಕ್ರಮಕ್ಕೆ ಸರ್ವರೀತಿಯ ಸಹಕಾರ ನೀಡುತ್ತೇನೆ. ಒಟ್ಟಾಗಿ ಯಶಸ್ವಿಗೊಳಿಸೋಣ- ಡಾ.ಧನಂಜಯ ಸರ್ಜಿ.

Dr. Dhananjaya Sarji ಶಿವಮೊಗ್ಗದಲ್ಲಿ ನವೆಂಬರ್ 30 ರಂದು ರಾಜ್ಯಮಟ್ಟದ ಭಗವದ್ಗೀತಾ ಅಭಿಯಾನ- 25 ,ಮಹಾಸಮರ್ಪಣೆಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಅಭಿಯಾನದ ಅಧ್ಯಕ್ಷ ಅಶೋಕ ಜಿ.ಭಟ್ ಅವರು ಕಾರ್ಯಕ್ರಮಕ್ಕೆ ವಿಧಾನಪರಿಷತ್ತಿನ ಸದಸ್ಯ ಡಾ.ಧನಂಜಯ ಸರ್ಜಿ ಅವರನ್ನ ಭೇಟಿಮಾಡಿದರು.ಮೊದಲಿಗೆ...

CM Siddharamaiah ಮುಖ್ಯಮಂತ್ರಿಗಳನ್ನ ಭೇಟಿ ಮಾಡಿದ ಒಳ ಮೀಸಲಾತಿ ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ

CM Siddharamaiah ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ, ಸಮಾಜ ಕಲ್ಯಾಣ...

ಆರ್ಥಿಕವಾಗಿ ಹಿಂದುಳಿದವರಿಗೆ ಸೇವೆ ಉಚಿತವಾಗಿ ಮುಂದುವರೆಯಲಿ,- ಶಾಸಕಿ ಬಲ್ಕೀಷ್ ಬಾನು

ಕಳೆದ ನಾಲ್ಕು ವಾರಗಳಿಂದ ಉಚಿತ ಆರೋಗ್ಯ ತಪಾಸಣೆ ನಡೆಸುತ್ತಿರುವ ನಗರದ ದುರ್ಗಿಗುಡಿಯ ಪ್ರತಿಷ್ಠಿತ ತೃಪ್ತಿ ಹೆಲ್ತ್ ಕ್ಲೀನಿಕ್‌ನಿಂದ ಈ ಬಾರಿ ಬೀದಿಬದಿ ವ್ಯಾಪಾರಿಗಳಿಗೆ ಉಚಿತ ತಪಾಸಣೆಯನ್ನು ಯಶಸ್ವಿಯಾಗಿ ನಡೆಸಿದರು. ...

CM Siddharamaiah ಕನ್ನಡದ ಕನಸು ಸಾಕಾರಕ್ಕೆ ತ್ಯಾಗ,ಬಲಿದಾನ ನೀಡಿದ ಕನ್ನಾಡಾಭಿಮಾನಿಗಳನ್ನ ಸ್ಮರಿಸೋಣ : ಸಿದ್ಧರಾಮಯ್ಯ

(ಬೆಂಗಳೂರು ಪ್ರತಿನಿಧಿಯಿಂದ) CM Siddharamaiah ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ತಾಯಿ ಭುವನೇಶ್ವರಿ ಪ್ರತಿಮೆಗೆಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಸಂಭ್ರಮದ ಕನ್ನಡದ ಹಬ್ಬ ರಾಜ್ಯೋತ್ಸವಕ್ಕೆ ಚೈತನ್ಯಶಾಲಿ ಚಾಲನೆ...

ಗಾಂಧೀಜಿಯವರ ಆದರ್ಶಗಳನ್ನ ಯುವಜನತೆ ಅಳವಡಿಸಿಕೊಂಡರೆ ಸದೃಢ ಸಮಾಜ ನಿರ್ಮಾಣ- ಸುರೇಶ್

ಮಹಾತ್ಮ ಗಾಂಧಿ ಅವರ ತತ್ವ ಆದರ್ಶಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ಸರ್ವೋದಯ ಮಂಡಲ ರಾಜ್ಯಾಧ್ಯಕ್ಷ ಸುರೇಶ್ ಹೇಳಿದರು. ಗಾಂಧೀಜಿಯವರ ಮಾಸ ಅಂಗವಾಗಿ ರಾಜ್ಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳು ಹಾಗೂ ಸಮುದಾಯ ಸಂಸ್ಥೆಗಳಲ್ಲಿ...

Breaking

S.N. Channabasappa ಊರುಗಡೂರು ಕೊಲೆ ಪ್ರಕರಣ, ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿಲ್ಲ: ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಶಿವಮೊಗ್ಗ ಹೊರವಲಯದ ಊರುಗಡೂರಿನಲ್ಲಿ ಅಪ್ರಾಪ್ತ ಬಾಲಕನ ಹತ್ಯೆ ವಿಚಾರವಾಗಿಘಟನೆಯ...

ಮೇ ತಿಂಗಳಿನಲ್ಲಿ ಹಸಿರುಮಕ್ಕಿ ಸೇತುವೆ ಲೋಕಾರ್ಪಣೆಗೆ ಕ್ರಮ: ಸಚಿವ ಸತೀಶ್ ಜಾರಕಿಹೊಳಿ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಸಿರುಮಕ್ಕಿ ಬಳಿ ಶರಾವತಿ ನದಿ ಲಿಂಗನಮಕ್ಕಿ...

ಶಿವಮೊಗ್ಗದಲ್ಲಿ ಹೊಸ ಕೈಗಾರಿಕೆಗಳನ್ನು ಸ್ಥಾಪಿಸಲು ಕೆಐಡಿಬಿಯಿಂದ ಭೂಮಿ ಒದಗಿಸುವ ಅಗತ್ಯವಿದೆ-:ಡಿ.ಜಿ.ಬೆನಕಪ್ಪ

ಶಿವಮೊಗ್ಗ ಕೈಗಾರಿಕಾ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಲು ಈಗಾಗಲೇ ಸ್ಥಾಪಿತವಾಗಿರುವ ಕೈಗಾರಿಕೆಗಳಿಗೆ...

Department of Tourism ಮೊಬೈಲ್ ಕ್ಯಾಂಟೀನ್ ಆರಂಭಿಸಲು ಪ.ಜಾ/ ಪ.ವರ್ಗಗಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Department of Tourism ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನಲ್ಲಿ ರಾಜ್ಯದ...
spot_imgspot_img