Friday, October 30, 2026
Friday, October 30, 2026

Klive News

21272 POSTS

Exclusive articles:

ರಾಜ್ಯ ಬಿಜೆಪಿ ಅಧ್ಯಕ್ಷರ ಬಗ್ಗೆ ಮಾಜಿ ಶಿಕ್ಷಣ ಸಚಿವ ಮಧು ಬಂಗಾರಪ್ಪನವರ ಮಾಧ್ಯಮ ಹೇಳಿಕೆ ಅಪಹಾಸ್ಯಕರ- ನಿರಂಜನ್ ಕುಪ್ಪಗಡ್ಡೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹಾಗೂ ಪಕ್ಷ ಸಂಘಟನೆ ವಿರುದ್ಧ ಮಾಜಿ ಸಚಿವ ಎಸ್. ಕುಮಾರ್ ಬಂಗಾರಪ್ಪ ಅವರ ಅಪಹಾಸ್ಯಕರ ಮಾಧ್ಯಮ ಹೇಳಿಕೆ ಹಾಸ್ಯಾಸ್ಪದ ಎಂದು ಬಿಜೆಪಿ ಜಿಲ್ಲಾ ಸಮಿತಿ ಸದಸ್ಯ ನಿರಂಜನ್...

ಶಿವಮೊಗ್ಗ ಜಿಲ್ಲೆಯ ಕುಸ್ತಿ ಕ್ರೀಡೆಗೆ ಪ್ರೋತ್ಸಾಹನ ಮತ್ತು ಮಿಳಘಟ್ಟ ಬಡ ನಿವಾಸಿಗಳಿಗೆ ಹಕ್ಕುಪತ್ರ ಸಮಸ್ಯೆ ಪರಿಹರಿಸಲು ಮನವಿ

ಶಿವಮೊಗ್ಗ ಜಿಲ್ಲೆಯ ಸಾಂಪ್ರದಾಯಿಕ ಕುಸ್ತಿ ಕ್ರೀಡೆಯ ಬೆಳವಣಿಗೆ ಹಾಗೂ ಮಿಳಘಟ್ಟ ಗ್ರಾಮದ ಬಡ ನಿವಾಸಿಗಳ ಹಕ್ಕುಪತ್ರ ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎನ್. ಚನ್ನಬಸಪ್ಪ (ಚೆನ್ನಿ)...

ಶಿವಮೊಗ್ಗ ಎನ್.ಟಿ‌.ರಸ್ತೆಯಲ್ಲಿ ಸುಗಮ ವಾಹನ ಸಂಚಾರಕ್ಕೆ ಅಡಚಣೆಯಿದ್ದ ಅಂಗಡಿಗಳ ತೆರವು

ಶಿವಮೊಗ್ಗ ನಗರದ ಎನ್.ಟಿ. ರಸ್ತೆಯಲ್ಲಿ ಎರಡು ‌ಕಡೆ ಪಾದಚಾರಿ ಮಾರ್ಗದಲ್ಲಿ, ಪಾದಚಾರಿಗಳ ಸಂಚಾರಕ್ಕೆ ಅಡಚಣೆ ಉಂಟುಮಾಡುವ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಹಣ್ಣಿನ ಅಂಗಡಿಗಳು ಮತ್ತು ತಿಂಡಿ ಅಂಗಡಿಗಳನ್ನು ಮಹಾನಗರ ಪಾಲಿಕೆ ಅಧಿಕಾರಿಗಳ ಸಹಕಾರದೊಂದಿಗೆ ವಿಶೇಷ...

ಆಸ್ತಿ ಹಂಚಿಕೆ ವೈಷಮ್ಯ: ವೃದ್ಧೆಯ ಕೊಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆ ಘೋಷಿಸಿದ ನ್ಯಾಯಾಲಯ

ಆಸ್ತಿ ಹಂಚಿಕೆ ವಿವಾದ ಹಾಗೂ ವೈಷಮ್ಯದ ಹಿನ್ನೆಲೆ ವೃದ್ಧೆಯೊಬ್ಬರನ್ನು ಕುತ್ತಿಗೆ ಸೀಳಿ ಕೊಲೆ ಮಾಡಿದ್ದ ಆರೋಪಿಗಳಿಗೆ ಶಿವಮೊಗ್ಗದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 30,000 ದಂಡ...

ಪ.ಜಾ./ ಪ.ಪಂಗಡಗಳ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಗೃಹ ನಿರ್ಮಾಣಕ್ಕೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ವಸತಿ ರಹಿತರಿಗೆ ಗೃಹ ನಿರ್ಮಾಣಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಜು.04 ರವರೆಗೆ ವಿಸ್ತರಣೆ ಮಾಡಲಾಗಿದೆ ಎಂದು...

Breaking

Sahyadri Narayana Multispeciality Hospital ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸಮಗ್ರ ಸ್ಟ್ರೋಕ್ ಜಾಗೃತಿ ಕಾರ್ಯಕ್ರಮ

Sahyadri Narayana Multispeciality Hospital ಹೆಚ್ಚುತ್ತಿರುವ ಪಾರ್ಶ್ವವಾಯು (ಸ್ಟ್ರೋಕ್) ಪ್ರಕರಣಗಳನ್ನು ತಡೆಗಟ್ಟುವ...

ಶಿವಮೊಗ್ಗದ ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ‘ಯಶಸ್ವಿ ಲೀಡ್‌ಲೆಸ್ ಪೇಸ್‌ಮೇಕರ್’ ಅಳವಡಿಕೆ

ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಹಿರಿಯ ಹೃದ್ರೋಗ ತಜ್ಞ ಡಾ. ಶ್ರೀವತ್ಸ ನಾಡಿಗ್...

ಅಭಿವೃದ್ಧಿ ಹಾದಿಯಲ್ಲಿ ಪ್ರವಾಸೋದ್ಯಮ ಕ್ಷೇತ್ರ : ಕಿಮ್ಮನೆ ಜಯರಾಮ್

ಸ್ವಂತ ಪರಿಶ್ರಮ ಹಾಗೂ ಪ್ರಾಮಾಣಿಕತೆಯಿಂದ ಮುನ್ನಡೆದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ...

ಶಿವಮೊಗ್ಗ ಜಿಲ್ಲೆ ಬರ ಪೀಡಿತ ಘೋಷಣೆ : ರೈತರ ಸಾಲ ಮರುಪಾವತಿಗೆ 3 ರಿಂದ 5 ವರ್ಷ ಅವಧಿ ವಿಸ್ತರಣೆ

ಮುಂಗಾರು ವೈಫಲ್ಯದಿಂದಾಗಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಸರ್ಕಾರವು...
spot_imgspot_img