Friday, October 30, 2026
Friday, October 30, 2026

Klive News

21289 POSTS

Exclusive articles:

Rajiv Gandhi University of Health Sciences ಶಿವಮೊಗ್ಗದ ಡಾ.ಪ್ರಕೃತಿ ಮಂಚಾಲೆ ಅವರಿಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿವಿಯಿಂದ ಪಿಹೆಚ್ ಡಿ ಪದವಿ ಪ್ರದಾನ

Rajiv Gandhi University of Health Sciences ಶಿವಮೊಗ್ಗದ ದುರ್ಗಿಗುಡಿಯಲ್ಲಿರುವ” ಕೃತ್ವಿ ಆಯುರ್ವೇದ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಹಾಗೂ ಟಿಎಂಎಇಎಸ್ ಆಯುರ್ವೇದಿಕ್ ಕಾಲೇಜಿನ ಪ್ರಾಧ್ಯಾಪಕಿ ಮತ್ತು ವಿಭಾಗಾಧ್ಯಕ್ಷೆ ಡಾ. ಪ್ರಕೃತಿ ಮಂಚಾಲೆ ಅವರಿಗೆ...

ಶಿವಮೊಗ್ಗ ಕೋರ್ಟಿಗೆ ಬಾಂಬ್ ಬೆದರಿಕೆ : ಪೊಲೀಸರಿಂದ ತೀವ್ರ ತಪಾಸಣೆ – ಶೋಧ ಕಾರ್ಯ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ ಪೊಲೀಸರು ಹೈ ಅಲರ್ಟ್ ಘೋಷಿಸಿ ತೀವ್ರ ತಪಾಸಣೆ ಮತ್ತು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ದುಷ್ಕರ್ಮಿಗಳು ಇ-ಮೇಲ್ ಮೂಲಕ ನ್ಯಾಯಾಲಯದಲ್ಲಿ ಬಾಂಬ್ ಇರಿಸಿರುವುದಾಗಿ ಬೆದರಿಕೆ...

ಅಡಿಕೆ, ಮಾವು, ಕಾಳುಮೆಣಸು, ಶುಂಠಿ ಹೀಗೆ ಹವಾಮಾನಾಧಾರಿತ ಬೆಳೆಗಳ ವಿಮಾ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

2026-27ನೇ ಸಾಲಿನ ಮರುವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ವಿಮೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಶಿವಮೊಗ್ಗ ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.ಫಸಲು ಬಿಡುವಂತಹ ಅಡಿಕೆ, ಮಾವು, ಕಾಳುಮೆಣಸು ಮತ್ತು ನಾಟಿ ಮಾಡಿರುವಂತಹ...

ನಾರಾಯಣ ಸಂಸ್ಥೆಯು ರಾಜ್ಯದಾದ್ಯಂತ ಜನರ ವಿಶ್ವಾಸಗಳಿಸಿದೆ- ಚಿತ್ರನಟಿ ಅದಿತಿ ಪ್ರಭುದೇವ್

ಶಿವಮೊಗ್ಗ ನಗರದ ಗೋಪಾಳ ಪ್ರದೇಶದಲ್ಲಿ ನಾರಾಯಣ ಹೆಲ್ತ್‌ನ ಎರಡನೇ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್‌ಗೆ ಮಂಗಳವಾರ ಚಾಲನೆ ದೊರೆಯಿತು. ನಟಿ ಅದಿತಿ ಪ್ರಭುದೇವ ಕ್ಲಿನಿಕ್ ಉದ್ಘಾಟಿಸಿ ಮಾತನಾಡಿ, ನಾರಾಯಣ ಸಂಸ್ಥೆ ರಾಜ್ಯದಾದ್ಯಂತ ಜನರ ವಿಶ್ವಾಸ...

Bhadravati Social Welfare Department ಪ್ರೋತ್ಸಾಹಧನ ಪಡೆಯಲು ಆನ್ ಲೈನ್ ಅರ್ಜಿ ಆಹ್ವಾನ. ಭದ್ರಾವತಿ ಸಮಾಜ ಕಲ್ಯಾಣ ಇಲಾಖೆ ಮಾಹಿತಿ.

Bhadravati Social Welfare Department ಭದ್ರಾವತಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯಿಂದ 2025-26ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಪದವತಿ, ಸ್ನಾತಕೋತ್ತರ ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ಪ್ರೋತ್ಸಾಹಧನ ಪಡೆಯಲು...

Breaking

ಭಾರತೀಯ ಸೇನೆ ಸೇವೆಗಳು-ಉಚಿತ ವೃತ್ತಿ ಮಾರ್ಗದರ್ಶನ ಮತ್ತು ತರಬೇತಿಗೆ ಅರ್ಜಿ ಆಹ್ವಾನ

ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ...

ಶಿವಮೊಗ್ಗದ ಹಲವು ಬಡಾವಣೆಗಳಲ್ಲಿ ಅ.31ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರ ಉಪವಿಭಾಗ-2, ಘಟಕ-6ರ ವ್ಯಾಪ್ತಿಯಲ್ಲಿ ಅ.31 ರಂದು ಬೆಳಗ್ಗೆ 10...

ಮೆಸ್ಕಾಂ ಜನ ಸಂಪರ್ಕ ಸಭೆ

ಶಿವಮೊಗ್ಗ ಎನ್.ಟಿ.ರಸ್ತೆ ನ್ಯೂ ಮಂಡ್ಲಿ ನಗರ ಉಪವಿಭಾಗ-2, ಕಚೇರಿಯಲ್ಲಿ ನ.03 ರಂದು...

ಕೃಷಿಮೇಳ ,ಕಾಂಗ್ರೆಸ್ ನಾಯಕರ ಫ್ಲೆಕ್ಸ್ ಮಯ. ಸಂಸದ ರಾಘವೇಂದ್ರ ಅವರಿಂದ ” ಕ್ಲಾಸ್”

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ...
spot_imgspot_img