Saturday, October 31, 2026
Saturday, October 31, 2026

Klive News

21301 POSTS

Exclusive articles:

DK Shivakumar ನವದೆಹಲಿಯಲ್ಲಿ ನಡೆದ ನೀತಿ ಆಯೋಗದ ಸಭೆಯಲ್ಲಿ ಸೀಎಂ ಡಿ.ಕೆ.ಶಿವಕುಮಾರ್ ಭಾಗಿ.

DK Shivakumar ಇಂದು ಗೌರವಾನ್ವಿತ ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾದ ನೀತಿ ಆಯೋಗದ ಆಡಳಿತ ಮಂಡಳಿಯ 11ನೇ ಸಭೆಯಲ್ಲಿ ಕರ್ನಾಟಕ ರಾಜ್ಯದ ಸನ್ಮಾನ್ಯ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಭಾಗವಹಿಸಿದ್ದರು

Hulikal Ghat ಹುಲಿಕಲ್ ಘಾಟಿ ಯಲ್ಲಿ ಇಂದಿನಿಂದ ಲಘುವಾಹನಗಳ ಸಂಚಾರಕ್ಕೆ ಅವಕಾಶ- ವಿ.ಅಭಿಷೇಕ್.

Hulikal Ghat ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಹುಲಿಕಲ್ ಘಾಟ್ ವ್ಯಾಪ್ತಿಯಲ್ಲಿ ಜೂನ್ 12 ರಿಂದ ಅನ್ವಯವಾಗುವಂತೆ ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿದೆ. ಈ ಕುರಿತು ಶಿವಮೊಗ್ಗ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಭಿಷೇಕ್...

Anganwadi ಶಿವಮೊಗ್ಗ ಅಂಗನವಾಡಿ ಕೇಂದ್ರಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ.

Anganwadi ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆಯರ 16 ಹುದ್ದೆಗೆ ಹಾಗೂ 93 ಸಹಾಯಕಿಯರ ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು...

Shivamogga News ಶಿವಮೊಗ್ಗ ಜಿಲ್ಲೆಯಲ್ಲಿ ಶೇ 64 ಅರಣ್ಯ ಭೂಮಿಯಿದೆ.ಆದರೆ ಪಶ್ಚಿಮಘಟ್ಟಗಳಲ್ಲಿ ಸಾಮರಸ್ಯಕಿಂತ ಸಂಘರ್ಷವೇ ಹೆಚ್ಚಾಗಿದೆ- ಎ.ಎಂ.ಅಣ್ಣಯ್ಯ.

Shivamogga News ಕೃಷಿ ಮತ್ತು ಅರಣ್ಯ ಎರಡೂ ದೇಶದ ಪ್ರಗತಿಗೆ ಹಾಗೂ ಜೀವಸಂಕುಲದ ಉಳಿವಿಗೆ ಅತ್ಯಗತ್ಯವಾಗಿದ್ದು ಎರಡರ ನಡುವಿನ ಸಾಮರಸ್ಯ ಮತ್ತು ಸಹಬಾಳ್ವೆ ಇಂದಿನ ತುರ್ತಾಗಿದೆ. ಹಾಗೂ ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು...

BSNL ಸಾಗರದ ಕಣಪಗಾರುವಿನಲ್ಲಿ ಬಿಎಸ್ಎನ್ಎಲ್ ಟವರ್ ಸೇವೆಯ ಲೋಕಾರ್ಪಣೆ

BSNL  ಸಾಗರ ತಾಲ್ಲೂಕಿನ ಕಣಪಗಾರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಲಾದ ಬಿಎಸ್‌ಎನ್‌ಎಲ್ (BSNL) ಮೊಬೈಲ್ ಟವರ್ ನ್ನು ಇಂದು ಸಾರ್ವಜನಿಕ ಸೇವೆಗೆ ಲೋಕಾರ್ಪಣೆಗೊಳಿಸಲಾಯಿತು. ನಂತರ ಭಾನುಕುಳ್ಳಿಯ ತಾಲೂಕು ಪಂಚಾಯತ್ ಕಚೇರಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ...

Breaking

ಶಿರಾಳಕೊಪ್ಪ–ಆನವಟ್ಟಿ ರಸ್ತೆಯಲ್ಲಿ ಭೀಕರ ಅಪಘಾತ: 22 ವರ್ಷದ ಯುವಕ ಸ್ಥಳದಲ್ಲೇ ಸಾವು

ಶಿರಾಳಕೊಪ್ಪ–ಆನವಟ್ಟಿ ರಸ್ತೆಯ ಜಾವಗಟ್ಟಿ ಹಾಗೂ ಬೆಳ್ಳಿಗಾವಿ ಗ್ರಾಮದ ನಡುವೆ ಮಾರುತಿ 800...

ಕಾರ್ಯಾಂಗದ ಸಮರ್ಪಕ ಕಾರ್ಯನಿರ್ವಹಣೆಯಿಂದ ದೇಶದ ಉನ್ನತಿ ಸಾಧ್ಯ: ಡಿ.ಎಸ್. ಅರುಣ್

ಅಭಿವೃದ್ಧಿ ಎಂಬುದು ಸಂಕೀರ್ಣವಾದುದಲ್ಲ. ನನ್ನ ಗ್ರಾಮ, ಪ್ರದೇಶದ ವಿಕಸಿತವಾದರೆ ದೇಶ ಚೆನ್ನಾಗಿ...

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದ ಕರ್ನಾಟಕ ರಾಜ್ಯಪಾಲೆ ಡಾ. ಸುಧಾ ಯಾದವ್

ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಡಾ. ಸುಧಾ ಯಾದವ್...
spot_imgspot_img