Wednesday, July 30, 2025
Wednesday, July 30, 2025

Klive News

16501 POSTS

Exclusive articles:

ಶಾಲಾ ಚಟುವಟಿಕೆ:ಶೀಘ್ರ ಕೇಂದ್ರದಿಂದಮಾರ್ಗಸೂಚಿ

ಕೊರೋನಾ ಸಾಂಕ್ರಾಮಿಕ ದಿಂದಾಗಿ ಕಳೆದ ಎರಡು ವರ್ಷಗಳಿಂದ ದೇಶದಾದ್ಯಂತ ಸರಿಯಾಗಿ ನಡೆದ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಸರಿದಾರಿಗೆ ತರುವ ನಿಟ್ಟಿನಲ್ಲಿ ಹೊಸ ಪಠ್ಯಕ್ರಮ, ಕಲಿಕಾ ಅವಧಿ, ಬೋಧನಾ ಸೂತ್ರ ದೊಂದಿಗೆ ಎಲ್ಲಾ ರಾಜ್ಯಗಳಲ್ಲಿ...

ಪರಪ್ಪನ ಅಗ್ರಹಾರ ಜೈಲು ಹಗರಣ: ತನಿಖೆಗೆ ಸರ್ಕಾರದ ಆದೇಶ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಹಣ ನೀಡಿದವರಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಸಿ ಎರಡು ದಿನಗಳಲ್ಲಿ ಸಂಪೂರ್ಣ ವರದಿ ನೀಡುವಂತೆ ಸರ್ಕಾರ ಸೂಚಿಸಿದೆ.ಸೋಮಶೇಖರ್ ಬುವರ ಜೈಲಿಗೆ ಭೇಟಿ ನೀಡಿ...

ಆರು ತಿಂಗಳ ಅವಧಿಜನತೆಯ ಅಗತ್ಯಕ್ಕೆಸದಾ ಸ್ಪಂದಿಸಿದಸರ್ಕಾರ- ಸಿಎಂ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಶುಕ್ರವಾರ 6 ತಿಂಗಳು ತುಂಬಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ತಿಳಿಸುವ ಪುಸ್ತಕ ಬಿಡುಗಡೆಯಾಗಲಿದೆ ಎಂದು ತಿಳಿದುಬಂದಿದೆ.ಜನ ಕಲ್ಯಾಣ ಮಾಡಲು ಯಾವುದೇ ಸಮಯ, ಸಂದರ್ಭದಲ್ಲಿ ಕಾಯುವ...

ಪುಣೆಯ ಸಂಗೀತ ಮಹೋತ್ಸವಕ್ಕೆ ಹರ್ಲಾಪುರ್ ಸಹೋದರರು ಆಯ್ಕೆ

ಪುಣೆಯ ಸಂಗೀತ ಮಹೋತ್ಸವಕ್ಕೆ ಹರ್ಲಾಪುರ್ ಸಹೋದರರು ಆಯ್ಕೆ ಶಿವಮೊಗ್ಗ: ಭಾರತ ರತ್ನ ಪಂಡಿತ್ ಭೀಮ್ ಸೇನ್ ಜೋಷಿ ಅವರ ಜನ್ಮಶತಾಬ್ಧಿಯ ಪ್ರಯುಕ್ತ ಪುಣೆಯ ಸಂಗೀತಾರ್ಯ ಪಂಡಿತ್ ಡಿ.ವಿ. ಕಾಣೆಬುವ ಪ್ರತಿಷ್ಠಾನ ಸಂಸ್ಥೆ ಜ.31ರಂದು...

ಒಲಂಪಿಯನ್ ಚೋಪ್ರಾ ಗೆ ಪದ್ಮಶ್ರೀ

ಭಾರತೀಯ ಸೇನೆಯಲ್ಲಿ 4ನೇ ರಜಪೂತನ್ ರೈಫಲ್ಸ್ ನಲ್ಲಿ ಸುಬೇದಾರ್ ಆಗಿರುವ ನೀರಜ್ ಚೋಪ್ರಾ ,ಈಗಾಗಲೇ ಟೋಕಿಯೋ ಒಲಂಪಿಕ್ ಸ್ಟಾರ್ ಆಗಿದ್ದಾರೆ. ಹೆಮ್ಮೆ ಪಡುವಂಥ ಇನ್ನೂ ಒಂದು ಸಂಗತಿ ಎಂದರೆ ಕೇಂದ್ರ ಸರ್ಕಾರ ಚೋಪ್ರಾ...

Breaking

Shivamogga ಶಿವಮೊಗ್ಗದಲ್ಲಿ ಸುಧಾರಿತ “ಕಾರ್ಡಿಯಾಕ್ ಇಮೇಜಿಂಗ್ ತಂತ್ರಗಳು” ಕುರಿತ ಉಪನ್ಯಾಸ ಕಾರ್ಯಕ್ರಮ

Shivamogga ಸಮೀಪದ ಮಲ್ನಾಡ್ ಶೈರ್‌ನಲ್ಲಿ ಐಆರ್‌ಐಎ ಶಿವಮೊಗ್ಗ ಉಪಶಾಖೆಯು ಐಆರ್‌ಐಎ ಶಕ್ತಿ...

Shimoga News ಮಕ್ಕಳಲ್ಲಿ ಸಕಾರಾತ್ಮಕಆಲೋಚನಾ ವುಧಾನ ಬೆಳೆಸಬೇಕು- ಮನೋವೈದ್ಯ ಡಾ.ಟಿ.ಅರವಿಂದ್.

Shimoga News ದೀಪ ಪ್ಲಾಜಾದಲ್ಲಿ ಚಿರಂತನ ಚಿತ್ತಾರ ಹವ್ಯಾಸಿ ಚಿತ್ರಕಲಾ ಶಾಲೆ...

Shimoga News ಬಾಲ್ಯದಿಂದಲೇ ಏನಾದರೂ ಸಾಧಿಸುವ ಛಲ ಇತ್ತು- ಆರ್.ವಂದನಾ

Shimoga News ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದಿಂದ ಸಾಧನೆ ಮಾಡಲು ಸಾಧ್ಯವಿದೆ...
spot_imgspot_img