News Week
Magazine PRO

Company

Sunday, April 13, 2025

Klive News

15451 POSTS

Exclusive articles:

ನ.5ಕ್ಕೆ ಪ್ರಧಾನಿ ಕೇದಾರನಾಥ್ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನವೆಂಬರ್ 5ರಂದು ಕೇದಾರನಾಥಕ್ಕೆ ಭೇಟಿ ನೀಡುವರು. ಅಲ್ಲಿ ಶ್ರೀ ಆದಿ ಶಂಕರಾಚಾರ್ಯರ ಸಮಾಧಿಯನ್ನು ಉದ್ಘಾಟಿಸಲಿದ್ದಾರೆ.ಅದರೊಂದಿಗೆ ಶ್ರೀ ಆದಿಶಂಕರಾಚಾರ್ಯ ಪ್ರತಿಮೆಯನ್ನು ಸಹ ಅನಾವರಣ ಮಾಡಲಿರುವ ಪ್ರಧಾನಿ,ಅನೇಕ ಪ್ರಮುಖ ಮೂಲಸೌಕರ್ಯ ಯೋಜನೆಗಳ...

ಪವರ್ ಸ್ಟಾರ್, ಆರೋಗ್ಯ ಸ್ಥಿತಿ ಗಂಭೀರ

ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಗೆ ಹೃದಯಾಘಾತ ಸಂಭವಿಸಿದ್ದು ಅವರನ್ನು ನಗರದ ವಿಕ್ರಮ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅವರು ಬೇಗ ಗುಣಮುಖರಾಗಲಿ ಎಂಬುದು ನಮ್ಮ ಆಶಯ.

ಆರ್ಯನ್ : ಬೇಲ್ ಸಿಕ್ಕ ನಿಟ್ಟುಸಿರು

ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಕೇಸ್ ನಲ್ಲಿ ಮೂರು ವಾರಗಳ ಸೆರೆವಾಸದ ಬಳಿಕ ಕೊನೆಗೂ ಬೇಲ್ ಸಿಕ್ಕಿದೆ.ಮುಂಬೈ ಕಡಲಿನಲ್ಲಿ ಐಷರಾಮಿ ಹಡಗಿನಲ್ಲಿ ರೇವ್ ಪಾರ್ಟಿ ಮಾಡುತ್ತಾ ಡ್ರಗ್ಸ್...

ಸೆಮಿಫೈನಲ್ ನತ್ತ ವೆಸ್ಟ್ ಇಂಡೀಸ್

ಟಿ-20 ವಿಶ್ವ ಕಪ್ ಟೂರ್ನಿಯ ಸೂಪರ್ -12 ರ A- ಗುಂಪಿನ ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾ ದೇಶದ ನಡುವೆ ಪಂದ್ಯ ನಡೆಯಿತು. ವೆಸ್ಟ್ ಇಂಡೀಸ್ ತಂಡ ಬಾಂಗ್ಲಾ ದೇಶದ ವಿರುದ್ಧ ಭರ್ಜರಿ...

ತೈಲ ಬೆಲೆ ಏರಿಕೆ ಅಗತ್ಯ ವಸ್ತುಗಳ ಧಾರಣೆ ಏರಿಕೆಗೆ ಕಾರಣ

ತೈಲ ಬೆಲೆ ಏರಿಕೆ ಅಗತ್ಯ ವಸ್ತುಗಳ ಧಾರಣೆ ಏರಿಕೆಗೆ ಕಾರಣ ಲೇ :ಪ್ರೊ.ಬಿ.ಎಂ. ಕುಮಾರಸ್ವಾಮಿ , ಶಿವಮೊಗ್ಗ ಭಾರತದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಕಳೆದ ಏಳು ಎಂಟು ತಿಂಗಳಿಂದ ವೇಗವಾಗಿ ಏರುತ್ತಿದೆ. ಅದರ ನೇರ ಪರಿಣಾಮವಾಗಿ...

Breaking

Missing case ಮಹಿಳೆ ನಾಪತ್ತೆ. ಭದ್ರಾವತಿ ಹಳೇನಗರ ಪೊಲೀಸ್ ಠಾಣೆಯ ಮಾಹಿತಿ

Missing case ಭದ್ರಾವತಿ ಹಳೇನಗರ ಪೊಲೀಸ್ ಠಾಣೆ ವ್ಯಾಪ್ತಿಯ ಭದ್ರಾವತಿ ಸಿದ್ಧಾರೂಢನಗರ...

RANGAYANA SHIVAMOGGA ಏಪ್ರಿಲ್ 19. ಶಿವಮೊಗ್ಗದಲ್ಲಿ” ನಾಯಿ ಕಳೆದಿದೆ” ನಾಟಕ ಪ್ರದರ್ಶನ

‘ಲಾವಣ್ಯ’ ಬೈಂದೂರುಹವ್ಯಾಸಿ ರಂಗದಲ್ಲೊಂದುಅಪೂರ್ವ ಸೇವೆ ಸಲ್ಲಿಸುತ್ತಿರುವತಂಡದಿಂದನಾಯಿಕಳೆದಿದೆ… RANGAYANA SHIVAMOGGA ಕಳೆದ ನಾಲ್ಕು ದಶಕಗಳಿಂದ...
spot_imgspot_img