Monday, November 2, 2026
Monday, November 2, 2026

Klive News

21309 POSTS

Exclusive articles:

D.K. Sivakumar ನೂತನ ಸೀಎಂ ಆಗಿ ಡಿ.ಕೆ.ಶಿವಕುಮಾರ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರ.

D.K. Sivakumar ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಇಂದು ಸಂಜೆ 4 ಗಂಟೆಗೆ ಲೋಕಭವನದಲ್ಲಿ ಅಧಿಕಾರ ಸ್ವೀಕರಿಸಲಿರುವ ಸನ್ಮಾನ್ಯ ಡಿ.ಕೆ.ಶಿವಕುಮಾರ್ ಅವರ ಪ್ರಮಾಣ ವಚನ ಕಾರ್ಯಕ್ರಮವನ್ನು 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದಲ್ಲಿ...

Department of Fisheries ಮೀನುಮರಿ ಪಾಲನೆಗಾಗಿ ಸಹಾಯಧನ ಪಡೆಯಲು ಆಸಕ್ತರಿಂದ ಅರ್ಜಿ ಆಹ್ವಾನ.

Department of Fisheries ಮೀನುಗಾರಿಕೆ ಇಲಾಖೆಯ ಇಲ್ಲಾ ಪಂಚಾಯತ್ ಯೋಜನೆಯಡಿ ಜಲಾಶಯ/ ಕೆರೆ ಅಂಚಿನಲ್ಲಿ ಕೊಳ ನಿರ್ಮಾಣ ಮಾಡಿಕೊಂಡು ಮೀನುಮರಿ ಪಾಲನೆಗಾಗಿ ಸಹಾಯಧನ ಪಡೆಯಲು ಅಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. Department of Fisheries ಈ ಯೋನೆಯಡಿ ಶಿವಮೊಗ್ಗ-0.20,...

Prabhuling Kavalikatti ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ.

Prabhuling Kavalikatti ಭಾರತ ಚುನಾವಣಾ ಆಯೋಗವು ದೇಶದ 16ರಾಜ್ಯಗಳು ಮತ್ತು 03 ಕೇಂದ್ರಾಡಳಿತ ಪ್ರದೇಶಗಳಲ್ಲಿ ಹಂತ-ಹಂತವಾಗಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision - SIR) ಮಾಡಲು ಉದ್ದೇಶಿಸಿದ್ದು, ಮತದಾರರು...

Akashavani Bhadravati ಆಕಾಶವಾಣಿ-90″ಬಾನುಲಿ ಬರಹ” ಕುರಿತು ಭದ್ರಾವತಿ ಬಾನುಲಿ ಕೇಂದ್ರದಲ್ಲಿ ವಿಶೇಷ ಕಾರ್ಯಾಗಾರ .

Akashavani Bhadravati ಆಕಾಶವಾಣಿಗೆ 90 ವರ್ಷ ತುಂಬುತ್ತಿದ್ದು, ದೇಶದ ಪ್ರಥಮ ಎಲೆಕ್ಟ್ರಾನಿಕ್ ಮಾಧ್ಯಮವಾಗಿ ಆರಂಭವಾದ ಆಕಾಶವಾಣಿ ಹತ್ತು ಹಲವು ಪ್ರತಿಭೆಗಳನ್ನು ಹೊರತಂದಿದೆ ಎಂದು ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥ ಎಸ್.ಆರ್.ಭಟ್ ಹೇಳಿದರು. ಆಕಾಶವಾಣಿಗೆ 90ವರ್ಷ ತುಂಬುತ್ತಿರುವ...

Shivamogga News ಕಿರ್ಲೋಸ್ಕರ್ ಫೆರಸ್ ಇಂಡಸ್ಡ್ರೀಸ್ ನಲ್ಲಿ ವಯೋನಿವೃತ್ತಿಹೊಂದಿದ ಅಧಿಕಾರಿಗಳಿಗೆ ಬೀಳ್ಕೊಡುಗೆ.

Shivamogga News ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ಆವರಣದಲ್ಲಿ ದಿನಾಂಕ 01-06-2026 ರಂದು ವಯೋನಿವೃತ್ತಿ ಹೊಂದಿದ ಕಾರ್ಮಿಕರಾದ ಶ್ರೀ ಅರ್ಜುನ್ ವಜಂತ್ರಿ ಹಾಗೂ ಶ್ರೀ ಎಸ್. ಎನ್. ಗುರುರಾಜ ಅವರ ಗೌರವಾರ್ಥವಾಗಿ ವಿದಾಯ...

Breaking

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕಾಗೋಡು ತಿಮ್ಮಪ್ಪ ಅವರಿಗೆ ಜಿಲ್ಲಾಡಳಿತದಿಂದ ಅಭಿನಂದನೆ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಭಾಜನರಾಗಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

ಹಕ್ಕಿಪಿಕ್ಕಿ ಕ್ಯಾಂಪ್ ಆಶ್ರಮ ಶಾಲೆಗೆ ಸಚಿವ ರಘುಮೂರ್ತಿ ಭೇಟಿ: ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ

ಸದಾಶಿವಪುರ ವ್ಯಾಪ್ತಿಯ ಹಕ್ಕಿಪಿಕ್ಕಿ ಕ್ಯಾಂಪ್ (ಕಾಲೋನಿ) ಆಶ್ರಮ ಶಾಲೆಗೆ ಸಚಿವ ರಘುಮೂರ್ತಿ...

ಪರಿಶಿಷ್ಟ ಪಂಗಡಗಳ ಜನರ ಹಿತಾಸಕ್ತಿಗಳನ್ನು ಕಾಪಾಡುವುದು ಸರ್ಕಾರದ ಕರ್ತವ್ಯ : ಸಚಿವ ಟಿ.ರಘುಮೂರ್ತಿ

ಪರಿಶಿಷ್ಟ ಪಂಗಡಗಳ ಜನರನ್ನು ಸಾಮಾಜಿಕ ಅನ್ಯಾಯ ಮತ್ತು ಎಲ್ಲಾ ರೀತಿಯ ಶೋಷಣೆಯಿಂದ...
spot_imgspot_img