Monday, November 2, 2026
Monday, November 2, 2026

Klive News

21309 POSTS

Exclusive articles:

Shimoga District Soldier Welfare and Rehabilitation Department ವೀರ್ ಪರಿವಾರ್ ಸಹಾಯತಾ ಯೋಜನೆಯಡಿ ಮಾಜಿ ಯೋಧರಿಗೆ ಉಚಿತ ಕಾನೂನು ನೆರವು ಮಾಹಿತಿ ಕಾರ್ಯಕ್ರಮ

Shimoga District Soldier Welfare and Rehabilitation Department ಶಿವಮೊಗ್ಗ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವೀರ್ ಪರಿವಾರ್ ಸಹಾಯತಾ ಯೋಜನೆಯಡಿ...

ಯೋಗ ಪ್ರಾಣಾಯಾಮಗಳು ನಮ್ಮ ಪ್ರತಿನಿತ್ಯದ ಅವಿಭಾಜ್ಯ ಅಂಗವಾಗಬೇಕು- ಡಾ.ಸಿ.ವಿ.ರುದ್ರಾರಾಧ್ಯ

ಶಿವಮೊಗ್ಗದ ವಿನೋಬನಗರ -ಕಾಶಿಪುರದ ಕಲ್ಲಳ್ಳಿ ಶ್ರೀ ಶಿವಗಂಗಾ ಯೋಗ ಕೇಂದ್ರದ ಮುಖ್ಯ ಕಚೇರಿ ಯಲ್ಲಿ 38 ಕೇಂದ್ರದ ಶಿಕ್ಷಕರಿಗೆ ಹಾಗೂ ತರಬೇತುದಾರರಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ರಾಧಾ...

ನಿಯೋಜಿತ ಸಿಎಂ ,ಡಿ.ಕೆ.ಶಿವಕುಮಾರ್ ಅವರಿಗೆ ಅಭಿನಂದನೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ನೂತನ ನಾಯಕರು ಹಾಗೂ ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಅವರ ನಿವಾಸದಲ್ಲಿ ರಾಜ್ಯ ಕಾಂಗ್ರೆಸ್ ಮುಖಂಡ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ ಶ್ರೀಕಾಂತ್ ಹಾಗೂ ಮಲೆನಾಡು...

University of Agricultural ಜೂನ್ 2. ಕೃಷಿ ವಿವಿ ಇರುವಕ್ಕಿಯಲ್ಲಿ “ಅಡಿಕೆ ಸಮಗ್ರ ಕೃಷಿ” ಕಾರ್ಯಾಗಾರ, ಹೆಸರನ್ನು ಇಂದೇ ನೋಂದಾಯಿಸಿ

University of Agricultural ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ (ಶಿವಮೊಗ್ಗ), ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆಯು "ಅಡಿಕೆ ಕೃಷಿಯ ಸಮಗ್ರ ಬೇಸಾಯ"ಕುರಿತು ಒಂದು ದಿನದ ತರಬೇತಿ...

ನಿಟ್ಡೂರು ಸನಿಹದ ತಟ್ಟೆಕೊಡ್ಲುನಲ್ಲಿ ವೃದ್ಧರು ಗುಂಡು ಹಾರಿಸಿಕೊಂಡು ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ 85 ವರ್ಷದ ವೃದ್ಧರೊಬ್ಬರು ಗುಂಡು ಹಾರಿಸಿಕೊಂಡು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೊಸನಗರ...

Breaking

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕಾಗೋಡು ತಿಮ್ಮಪ್ಪ ಅವರಿಗೆ ಜಿಲ್ಲಾಡಳಿತದಿಂದ ಅಭಿನಂದನೆ, ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಆಹ್ವಾನ

2026ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಭಾಜನರಾಗಿರುವ...

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

ಹಕ್ಕಿಪಿಕ್ಕಿ ಕ್ಯಾಂಪ್ ಆಶ್ರಮ ಶಾಲೆಗೆ ಸಚಿವ ರಘುಮೂರ್ತಿ ಭೇಟಿ: ಸ್ವಚ್ಛತೆ, ಆಹಾರದ ಗುಣಮಟ್ಟ ಪರಿಶೀಲನೆ

ಸದಾಶಿವಪುರ ವ್ಯಾಪ್ತಿಯ ಹಕ್ಕಿಪಿಕ್ಕಿ ಕ್ಯಾಂಪ್ (ಕಾಲೋನಿ) ಆಶ್ರಮ ಶಾಲೆಗೆ ಸಚಿವ ರಘುಮೂರ್ತಿ...

ಪರಿಶಿಷ್ಟ ಪಂಗಡಗಳ ಜನರ ಹಿತಾಸಕ್ತಿಗಳನ್ನು ಕಾಪಾಡುವುದು ಸರ್ಕಾರದ ಕರ್ತವ್ಯ : ಸಚಿವ ಟಿ.ರಘುಮೂರ್ತಿ

ಪರಿಶಿಷ್ಟ ಪಂಗಡಗಳ ಜನರನ್ನು ಸಾಮಾಜಿಕ ಅನ್ಯಾಯ ಮತ್ತು ಎಲ್ಲಾ ರೀತಿಯ ಶೋಷಣೆಯಿಂದ...
spot_imgspot_img